ತಂತ್ರಾಂಶಗಳು
AdaptableGIMP GNU Image Manipulation Program ಅಥವಾ GIMP ನ ಮತ್ತೊಂದು ಅವತಾರ ಎಂತಲೇ ಹೇಳ ಬಹುದು. ಈಗಾಗಲೇ ಇರುವ ಗಿಂಪ್ ಉಪಯೋಗಿಸುವುದು ಸ್ವಲ್ಪ ಕಷ್ಟ , ಅದನ್ನು ಕಲಿಯೋದಕ್ಕೆ ಸಮಯ ಹಿಡಿಸುತ್ತೆ, ಅದರಲ್ಲಿನ ಟೂಲ್‌ಗಳನ್ನು ಉಪಯೋಗಿಸೋದು ಹೇಗೆ ಹೇಳುವವರಾರು ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಅಡ್ಯಾಪ್ಟಬಲ್ ಗಿಂಪ್....
ಪುಸ್ತಕಗಳು, ವಿಶೇಷ
ಲಿನಕ್ಸ್ ಜರ್ನಲ್ (Linux Journal) ಲಿನಕ್ಸ್ ಆಸಕ್ತರಿಗೆ ಅತ್ಯಂತ ಪ್ರಿಯ ಮ್ಯಾಗಜೀನ್‌ಗಳಲ್ಲಿ ಒಂದು. ಇದುವರೆಗೆ ಪ್ರಿಂಟ್ ಆವೃತ್ತಿಯಲ್ಲಿ ಹೊರಬರುತ್ತಿದ್ದ ಈ ಮ್ಯಾಗಜೀನ್ ಇನ್ಮುಂದೆ ಓದುಗರಿಗೆ ಡಿಜಿಟಲ್ ಆವೃತ್ತಿಯಲ್ಲಿ ಮಾತ್ರ ಲಭ್ಯವಾಗಿದೆ. ತನ್ನ ಚಂದಾದಾರರಿಗೆ ಲಿನಕ್ಸ್ ಜರ್ನಲ್ ಕಳಿಸಿದ ಸಂದೇಶ ಇಂತಿದೆ: We understand...
ಪುಸ್ತಕಗಳು, ವಿಶೇಷ, ಸುದ್ದಿ
ಈ ಮೊದಲು ‘ಅರಿವಿನ ಅಲೆಗಳು‘ ಸ್ವಾತಂತ್ರೋತ್ಸವದ ವಿಶಿಷ್ಟ ಆಚರಣೆಯ ಬಗ್ಗೆ ಲಿನಕ್ಸಾಯಣದಲ್ಲಿ ಬರೆದಿದ್ದೆವು. ಮುಕ್ತ ಹಾಗೂ ಸ್ವತಂತ್ರ ತಂತ್ರಾಂಶದ ಬಗ್ಗೆ, ಅದರೊಡನೆ ಬಳಕೆದಾರನಿಗೆ ಸಿಗುವ ಸ್ವಾತಂತ್ರ್ಯದ ಬಗ್ಗೆ ಮಾಹಿತಿಯನ್ನು ಇತರ ಜನಸಾಮಾನ್ಯರೊಡನೆ ಹಂಚಿಕೊಳ್ಳುವ ಉದ್ದೇಶದೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮ ಆಗಸ್ಟ್ ೧ ರಿಂದ...
ನಿಮ್ಮ ಪ್ರತಿಕ್ರಿಯೆಗಳು