ಉಬುಂಟು ಸಾಫ್ಟ್ವೇರ್ ಸೆಂಟರಿನಲ್ಲಿ ನಿಮಗೆ ಬೇಕಾದ ಕೆಲಸಗಳಿಗೆ ತಂತ್ರಾಂಶಗಳನ್ನು ಆಯ್ಕೆ ಮಾಡುವ ಅವಕಾಶವಿದೆ.
http://www.osalt.com ನಲ್ಲಿ ಕೂಡ ವಿಂಡೋಸ್ ಪರ್ಯಾಯ ತಂತ್ರಾಂಶಗಳ ಬಗ್ಗೆ...
ಸಾಧ್ಯ, ಆದರೆ ಇದಕ್ಕೆ ಮೊದಲು WINE ಎಂಬ ಎಮ್ಯುಲೇಟರ್ ಇನ್ಸ್ಟಾಲ್ ಮಾಡಿಕೊಂಡು, ಲಿನಕ್ಸ್ ನಲ್ಲಿ ವಿಂಡೋಸ್ ಸಂಬಂಧಿತ ತಂತ್ರಾಂಶಗಳಿಗೆ ಬೇಕಿರುವ ಬೆಂಬಲ ಇರುವಂತೆ ಮಾಡಿಕೊಳ್ಳಬೇಕು. ಇದು ಸ್ವಲ್ಪ ಕಿರಿಕಿರಿಯ...
ಖಂಡಿತ, ವಿಂಡೋಸ್ ಜೊತೆಗೆ, ನಿಮ್ಮ ಕಂಪ್ಯೂಟರಿನಲ್ಲಿರುವ ಮತ್ತೊಂದು ಖಾಲಿ ಪಾರ್ಟೀಷನ್‌ನಲ್ಲಿ ಉಬುಂಟು ಇನ್ಸ್ಟಾಲ್ ಮಾಡಿಕೊಂಡು ಬಳಸಬಹುದು. ವಿಂಡೋಸ್‌ನಲ್ಲೇ ಉಬುಂಟು ಬಳಸುವುದೂ ಸಾಧ್ಯ WUBI ಬಳಸಿ, ನಿಮ್ಮ...
http://www.ubuntu.com/download/ubuntu/download – ಈ ಕೊಂಡಿಯ ೪ನೇ ಭಾಗದಲ್ಲಿ ನಿಮಗೆ ಉಬುಂಟು ಇನ್ಸ್ಟಾಲ್ ಬಗ್ಗೆ ಮಾರ್ಗಸೂಚಿ ಇದೆ.
http://ubuntu.com ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು
ಕಂಪ್ಯೂಟರ್ ಮ್ಯಾಗಝೀನಗಳ CD/DVD ಗಳಲ್ಲಿ ಕೂಡ ಆಗಾಗ ಗ್ನು/ಲಿನಕ್ಸ್ ವಿತರಣೆಗಳನ್ನು ನೀಡುತ್ತಿರುತ್ತಾರೆ. Linux For You ಗ್ನು/ಲಿನಕ್ಸ್ ಬಗ್ಗೆ ಅತಿ ಹೆಚ್ಚು ಮಾಹಿತಿ...