ಲಿನಕ್ಸಾಯಣ – ೧೧- ಒಪೇರಾ ೯.೫ – ಫಾಂಟ್ ತೊಂದರೆ ಬಿಡಿಸ್ತೀರಾ?

by | Sep 19, 2010 | ಸಾಮಾನ್ಯ ಜ್ಞಾನ | 0 comments

ಒಪೇರಾ ಬ್ರೌಸರ್ ನ ೯.೫ ಆವೃತ್ತಿ ಬಿಡುಗಡೆಯಾಗಿದೆ. ಆದ್ರೆ ಅದರಲ್ಲಿ ಕನ್ನಡದ ಪುಟಗಳು ಇನ್ನೂ “out-of-box” ಕೆಲಸ ಮಾಡ್ತಿಲ್ಲ. ಬ್ರೌಸರ್ ಈಗ ಸಕತ್ತಾಗಿದೆ. ತುಂಬಾ ಲೈಟ್ ಕೂಡ.

ಕನ್ನಡ ಬರ್ಲಿಕ್ಕೆ ಶುರು ಮಾಡಿದ್ರೆ ಮತ್ತೂ ಚೆಂದ. ನಾನೂ ಈ ತೊಂದರೆ ಪರಿಹರಿಸ್ಲಿಕ್ಕೆ ಪ್ರಯತ್ನಿಸ್ತಿದ್ದೇನೆ. ನಿಮಗೇನಾದ್ರೂ ಕ್ಲೂ ಸಿಕ್ರೆ ಕಾಮೆಂಟ್ ಹಾಕಿ.

ಒಪೇರಾದ ಹೊಸ ಆವೃತ್ತಿಯ ಬಗ್ಗೆ ಇಲ್ಲಿ ತಿಳಿದು ಕೊಳ್ಳಬಹುದು.

ಜಾಹೀರಾತು Divi WordPress Theme

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಹಂಚಿಕೆಯ ಬಗ್ಗೆ

ಇವನ್ನೂ ಓದಿ

Related

ಸ್ಕೈಪ್(Skype)ಕಾಲ್ ರೆಕಾರ್ಡ್ ಮಾಡಿ

ಸ್ಕೈಪ್ ಅನ್ನು ಒಂದಲ್ಲಾ ಒಂದು ಕಾರಣದಿಂದ ನಮ್ಮಲ್ಲನೇಕರು ಗೆಳೆಯರೊಂದಿಗೆ, ವ್ಯವಹಾರಕ್ಕೆ, ಸಂಪರ್ಕದಲ್ಲಿರಲು,  ಕಚೇರಿಯ ಸಂವಾದ, ಸಂದರ್ಶನ ಇತ್ಯಾದಿಗಳಿಗೆ ಬಳಸುತ್ತಲೇ ಇರುತ್ತೇವೆ. ಕೆಲವೊಮ್ಮೆ ಸ್ಕೈಪ್ ಮೂಲಕ ನೆಡೆಯುವ ಆಡಿಯೋ ಮತ್ತು ವಿಡಿಯೋ ಸಂವಾದಗಳು ಉಳಿಸಿಕೊಳ್ಳಲು ಸಾಧ್ಯವಿದ್ದಿದ್ದರೇ ಎಂದು ಅನಿಸಿರಬೇಕಲ್ಲವೇ? ಇದು...

read more
Share This