ನಾವೆಲ್ ಅಟ್ಯಚ್‌ಮೇಟ್ ತೆಕ್ಕೆಗೆ

ನವೆಂಬರ್ ೨೦೧೦ ರಲ್ಲಿ ನಾವೆಲ್ ತಾನು ಅಟ್ಯಾಚ್‌ಮೇಟ್ ತೆಕ್ಕೆಗೆ ಸರಿಯುವುದಾಗಿ ಹೇಳಿದ್ದರೂ ಕಳೆದವಾರದವರೆಗೆ ಅದು ನಿಜವಾಗಿರಲಿಲ್ಲ. ಯು.ಎಸ್ ಕಾನೂನು ಇಲಾಕೆಯ ಕೊನೆಯಗಳಿಗೆಯ ಹೊಂದಾಣಿಕೆಗಳಿಂದಾಗಿ ನಾವೆಲ್ ತನ್ನ ವ್ಯಾವಹಾರಿಕ ಸಂಬಂದಗಳಿಗೆ ಅಟ್ಯಾಚ್‌ಮೇಟ್ ನೊಂದಿಗೆ ೨.೨ ಬಿಲಿಯನ್ ಡಾಲರುಗಳ ಒಪ್ಪಂದಕ್ಕೆ ಕೊನೆಗೂ ಸಹಿ ಹಾಕಿದೆ....

ಸ್ಲಾಕ್ವೇರ್ ಆವೃತ್ತಿ ೧೩.೩೭ ಬಿಡುಗಡೆ

ಮೊದಲಿಗೆ ಇದ್ದದ್ದು ಸ್ಲಾಕ್ವೇರ್ – ೧೮ ವರ್ಷಗಳ ನಂತರವೂ ಇದೊಂದು ಬಲಿಷ್ಟ ಗ್ನು/ಲಿನಕ್ಸ್ ವಿತರಣೆ. ಸ್ಲಾಕ್ವೇರ್ (Slackware), ೧೯೯೩ ರಲ್ಲಿ ಬಿಡುಗಡೆಯಾದ ಪ್ರಥಮ ಗ್ನು/ಲಿನಕ್ಸ್ ವಿತರಣೆ. ಪ್ಯಾಟ್ರಿಕ್ ವೋಲ್ಕರ್ಡಿಂಗ್ (Patrick Volkerding) ಎಂಬಾತ ಹೊರತಂದ ಈ ವಿತರಣೆ ಈಗ ೧೩.೩೭ ಆವೃತ್ತಿಯ ಬಿಡುಗಡೆ ಕಂಡಿದೆ. ಎಂದಿನಂತೆ...
ಉಬುಂಟು ನ್ಯಾಟಿ ನಾರ್ವಾಲ್ ೧೧.೦೪

ಉಬುಂಟು ನ್ಯಾಟಿ ನಾರ್ವಾಲ್ ೧೧.೦೪

ಜನಪ್ರಿಯ ಗ್ನು/ಲಿನಕ್ಸ್ ಡೆಸ್ಕ್ಟಾಪ್ ವಿತರಣೆ ಉಬುಂಟು ೧೧.೦೪ ಆವೃತ್ತಿಯ ಬಿಡುಗಡೆ ಕಂಡಿದೆ. ಇದನ್ನು ಉಬುಂಟು ಅಂತರ್ಜಾಲ ತಾಣದಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಉಬುಂಟುವಿನ ಈ ಹೊಸ ಆವೃತ್ತಿಯ ಹೆಸರು ನ್ಯಾಟಿ ನಾರ್ವಾಲ್ (Natty Narwhal). ನ್ಯಾಟಿ ನಾರ್ವಾಲ್ ಉಬುಂಟುವಿನ ಬಳಕೆದಾರನಿಗೆ ಹೊಸ ಡೆಸ್ಕ್ಟಾಪ್ ಪರಿಸರದ ಅನುಭವವನ್ನು...