ಲಿನಕ್ಸ್ – ಉದ್ಯೋಗಗಳಿಗಿಲ್ಲ ಕೊರತೆ

by | Feb 26, 2012 | ವಿಶೇಷ, ಸುದ್ದಿ | 0 comments

ಲಿನಕ್ಸ್ ಫೌಂಡೇಷನ್ ಇತ್ತೀಚಿಗೆ ನೆಡೆಸಿದ ಸಮೀಕ್ಷೆಯ ಪ್ರಕಾರ ಲಿನಕ್ಸ್ ಸಂಬಂಧಿತ ಉದ್ಯೋಗಾವಕಾಶಗಳಿಗೆ ಕೊರತೆ ಇಲ್ಲ. ಯಾವುದೇ ಆರ್ಥಿಕತೆಯ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಬೇಕಿರುವ ಕೆಲಸಗಾರರ ಸಂಖ್ಯೆಯಲ್ಲಿ ಅಷ್ಟೇನೂ ಬದಲಾವಣೆಗಳಾಗುವುದಿಲ್ಲ. ಮುಖ್ಯವಾಗಿ ಸರ್ವರ್ ಅಡ್ಮಿನಿಸ್ಟ್ರೇಷನ್, ಇನ್ಪ್ರಾಸ್ಟ್ರಕ್ಚರ್ ಡೆವೆಲಪ್ಮೆಂಟ್ ಇತ್ಯಾದಿ. ಸಮೀಕ್ಷೆಯ ಸಂಪೂರ್ಣ ಮಾಹಿತಿಗೆ ಮೇಲಿನ ಚಿತ್ರದ ಮೇಲೆ ಕ್ಲಿಕ್ಕಿಸಿ.

Creative Commons License
Linuxaayana|ಲಿನಕ್ಸಾಯಣ by Omshivaprakash H.L | ಓಂಶಿವಪ್ರಕಾಶ್ ಎಚ್.ಎಲ್ is licensed under a Creative Commons Attribution-NonCommercial-NoDerivs 3.0 Unported License.
Based on a work at linuxaayana.net.
Permissions beyond the scope of this license may be available at https://linuxaayana.net.

ಜಾಹೀರಾತು Divi WordPress Theme

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಹಂಚಿಕೆಯ ಬಗ್ಗೆ

Share This