ನಿಮ್ಮಲ್ಲನೇಕರು ಗ್ನು/ಲಿನಕ್ಸ್ ಜೊತೆಗೆ ವಿಂಡೋಸ್ ಬಳಸ್ತೀರ. ಕೆಲವೊಮ್ಮೆ ವಿಂಡೋಸ್ ರಿಇನ್ಸ್ಟಾಲ್ ಮಾಡ್ಬೇಕಾದಾಗ ನಿಮ್ಮ ಸಿಸ್ಟಂನಲ್ಲಿನ ಲಿನಕ್ಸ್ ಬೂಟ್ ಲೋಡರ್ (Grub) ಮತ್ತೆ ಬೂಟ್ ಸಮಯದಲ್ಲಿ ಬರದೆ ವಿಂಡೋಸ್ ಸೀದಾ ಬೂಟ್ ಆಗುವುದುಂಟು. ಇದಕ್ಕೆ ಕಾರಣ, ವಿಂಡೋಸ್ ನ ಇನ್ಸ್ಟಾಲರ್ ನಿಮ್ಮ ಕಂಪ್ಯೂಟರಿನ ಹಾರ್ಡಿಸ್ಕ್ ನಲ್ಲಿರುವ...
ಇನ್ಸ್ಟಾಲೇಷನ್
ಫೆಡೋರ ೧೫ – ಗ್ನೋಮ್ ಶಲ್ ನೊಂದಿಗೆ
ಈ ಮೊದಲೇ ಲಿನಕ್ಸಾಯಣದಲ್ಲಿ ಪ್ರಕಟಿಸಿದಂತೆ ಫೆಡೋರದ ೧೫ನೇ ಆವೃತ್ತಿ ಬಿಡುಗಡೆಗೊಂಡಿದೆ. ಯುನಿಟಿ ೩ಡಿ ಯನ್ನು ಉಬುಂಟು ನೆಚ್ಚಿಕೊಂಡಿದ್ದರೆ, ಫೆಡೋರ ತನ್ನ ಬಳಕೆದಾರರಿಗೆ ಮೋಡಿ ಮಾಡಲು ಗ್ನ್ನೋಮ್ ಶಲ್ (Gnome Shell) ನ ಮೊರೆ ಹೋಗಿದೆ. Watch this video on YouTube ಗ್ನೋಮ್ ೩ -- ಫೆಡೋರ ೧೫ ರಲ್ಲಿ ಕಂಡತೆ ಇಂದಿನ ಲ್ಯಾಪ್ಟಾಪ್,...
ಓಪನ್ ಸೋರ್ಸ್ ನತ್ತ ಸಿಸ್ಕೋ ಒಲವು
ಇಂದು ಐ.ಟಿ ಜಗತ್ತು ಕ್ಲೌಡ್ ಕಂಪ್ಯೂಟಿಂಗ್ ನತ್ತ ತಲೆಮಾಡಿದೆ. ಕ್ಲೌಡ್ ಮೂಲಭೂತ ಸೌಕರ್ಯಗಳು (Infrastructure) 2011 ರ ನೆಟ್ವರ್ಕಿಂಗ್ ಮಾತುಗತೆಗಳ ವಿಷಯಗಳ ಪಟ್ಟಿಯಲ್ಲಿ ಮುಂಚೂಣಿ ಸ್ಥಾನ ಪಡೆಯುತ್ತವೆ. ಇದರಲ್ಲಿ ಪ್ರಮುಖ ಪಾತ್ರವಹಿಸುವುದು ನೆಟ್ವರ್ಕಿಂಗ್ ಸಾಮ್ರಾಜ್ಯದ ದೈತ್ಯ ಸಿಸ್ಕೋ. ಕ್ಲೌಡ್ ಕಂಪ್ಯೂಟಿಂಗ್ ಗೆ ಬೇಕಿರುವ...
ಲಿನಕ್ಸ್ ಟೆಸ್ಟ್ ಡ್ರೈವ್
ಲಿನಕ್ಸ್ ಬಳಸೋದು ಸುಲಭ ಎಂದು ಬಹಳ ಸಾರಿ ಲಿನಕ್ಸಾಯಣದಲ್ಲಿ ಓದಿದ್ದೀರಿ. ಆದ್ರೂ ಅದನ್ನ ತಗೊಂಡು ಒಂದು ಟೆಸ್ಟ್ ಡ್ರೈವ್ ಮಾಡ್ಲಿಕ್ಕೆ ಕಷ್ಟ ಆಗ್ತಿರ್ಬೇಕಲ್ಲಾ? ಅದಕ್ಕೂ ನಾಲ್ಕು ಬೇರೆ ಹಾದಿಗಳಿವೆ ಗೊತ್ತೇ? ಲಿನಕ್ಸ್ ಇನ್ಸ್ಟಾಲ್ ಮಾಡದೇನೆ ಅದನ್ನು ಬಳಸಿ ನೋಡಬಹುದು. ಅದಕ್ಕೆ ಈ ಲೇಖನ. ಒಮ್ಮೆ ಓದಿ, ಲಿನಕ್ಸ್ ಬಳಸಿ ನೋಡಿ. ಲೈವ್...
ರೂಪಾಯಿ ಚಿನ್ಹೆ ಬರೆಯೋದು ಹೇಗೆ?
ಉಬುಂಟು ೧೦.೧೦ ನ ಹೊಸ ಉಬುಂಟು ಫಾಂಟ್ ಬಳಸಿ ಇತ್ತೀಚೆಗೆ ಕೇಂದ್ರ ಸರ್ಕಾರ ಅಂಗೀಕರಿಸಿರುವ ರುಪಾಯಿ ಚಿನ್ಹೆ ಟೈಪಿಸಬಹುದು. ನೀವು ಈಗಾಗಲೇ ಉಬುಂಟು ಮ್ಯಾವರಿಕ್ ಮಿರ್ಕತ್ ಬಳಸುತ್ತಿದ್ದರೆ, Ctrl+Shift+U ಅನ್ನು ಒಮ್ಮೆಗೆ ಪ್ರೆಸ್ ಮಾಡಿ ನಿಮಗೆ ಅಂಡಲೈನ್ ಇರುವ (u) ಕಾಣಸಿಗುತ್ತದೆ. ಈಗ 20B9 ಟೈಪಿಸಿ (ಸಣ್ಣ ಅಥವ ಚಿಕ್ಕ ಅಕ್ಷರಗಳ...
ಇವನ್ನೂ ಓದಿ
Related
ಜಿಹೆಕ್ಸ್ – ಡೆವೆಲಪರ್‌ಗಳಿಗೆ ಬೇಕಿರುವ ಉಚಿತ ಹೆಕ್ಸ್ ಎಡಿಟರ್
ಮೈಕ್ರೋಕಂಟ್ರೋಲರ್ ಫೈಲುಗಳನ್ನೋ, ಅಥವಾ ತಂತ್ರಾಂಶ ಅಭಿವೃದ್ದಿಯ ಸಮಯದಲ್ಲಿ ಯಾವುದೇ ಕಡತದ ಹೆಕ್ಸ್ (hex) ಕೋಡ್/ಸಂಕೇತಗಳನ್ನು ತಿಳಿದುಕೊಳ್ಳಲು ಸಹಾಯವಾಗಲೆಂದು ಬಳಸುವ ಹೆಕ್ಸ್ ಎಡಿಟರ್‌ಗಳ ಬಗ್ಗೆ ನಿಮಗೆ ತಿಳಿದಿರಬೇಕು. ವಿಂಡೋಸ್‌ನಲ್ಲಿ ಬಳಸುವ ಇಂತಹ ಕೆಲವು ಎಡಿಟರ್‌ಗಳಿಗೆ ಹಣ ವ್ಯಯಿಸಬೇಕಾಗುತ್ತದೆ. ಇಂತದೇ ಎಡಿಟರ್ ನಿಮಗೆ...
UEFI ಬಗ್ಗೆ ರಿಚರ್ಡ್ ಸ್ಟಾಲ್‌ಮನ್ ಕಡೆಗೂ ಬಾಯ್ಬಿಟ್ಟಿದ್ದಾರೆ
UEFI ಬಗ್ಗೆ ಲಿನಕ್ಸಾಯಣದಲ್ಲಿ ಈಗಾಗಲೇ ಓದಿದ್ದೀರಿ. ಆದರೆ ಮೈಕ್ರೋಸಾಫ್ಟ್ ಕಂಪೆನಿ ಬಳಕೆದಾರರು ಈ ಹೊಸ ಬಯೋಸ್‌ನ ಕೀ ಅನ್ನು ವಿಂಡೋಸ್ ಆವೃತ್ತಿ ೮ ನ್ನು ಬಳಸುವ ARM ಪ್ರಾಸೆಸರ್‌ಗಳಲ್ಲಿ ಬದಲಿಸಲಾಗದಂತೆ ಮಾಡಲು, ಪ್ರಾಸೆಸರ್ ಉತ್ಪನ್ನ ಮಾಡುವ ಕಂಪೆನಿಗಳ ಮೇಲೆ ಒತ್ತಡ ಹೇರುತ್ತಿದೆ. ಲಿನಕ್ಸ್ ನಲ್ಲಿ ಸುರಕ್ಷಿತ ಬೂಟಿಂಗ್‌ಬಗ್ಗೆ...
ಹೈಬರ್ನೇಟ್ ಆಯ್ಕೆ ಲಭ್ಯವಾಗಿಸುವುದು – ಉಬುಂಟು ೧೨.೦೪ ನಲ್ಲಿ
ಹೈಬರ್ನೇಟ್ ಬಳಸುವುದರಿಂದ ನಿಮ್ಮಲ್ಯಾಪ್‌ಟಾಪ್‌ನ ಬ್ಯಾಟರಿ ಮುಗಿಯುವ ಸಮಯದಲ್ಲೋ ಅಥವಾ ನೀವು ಅದರ ಲಿಡ್ ಮುಚ್ಚುವಾಗ, ಇದ್ದಕ್ಕಿದ್ದಂತೆ ಎಲ್ಲಿಯೋ ಹೊರಡಬೇಕಾದಾಗ, ಅದರಲ್ಲಿ ನೀವು ಮಾಡುತ್ತಿರುವ ಕೆಲಸವನ್ನು ಉಳಿಸಿಕೊಂಡು ಕಂಪ್ಯೂಟರ್ ಅನ್ನು ಸ್ಥಬ್ದವಾಗಿಸಬಹುದು. ಪವರ್ ಬಟನ್ ಮೇಲೆ ಕ್ಲಿಕ್ಕಿಸಿ 'Power Settings' ನಲ್ಲಿ...




ನಿಮ್ಮ ಪ್ರತಿಕ್ರಿಯೆಗಳು