ನಿಕಾನ್ RAW ಫೋಟೋಗಳನ್ನು ಉಬುಂಟು ಅಥವಾ ಇತರೆ ಲಿನಕ್ಸ್‌ಗಳಲ್ಲಿ ನೋಡಲು ಪ್ರಯತ್ನಿಸಿದಲ್ಲಿ ಸಾಮಾನ್ಯವಾಗಿ ಅವುಗಳ thumbnail ಕಾಣದಿರಬಹುದು. ಇದನ್ನು ಸರಿಪಡಿಸಲು ಅನೇಕ ವಿಧಾನಗಳಿವೆ. ಮೊದಲಿಗೆ ಯಾವುದಾದರೂ RAW ಫೋಟೋ ಪ್ರಾಸೆಸ್ ಮಾಡಬಲ್ಲ ತಂತ್ರಾಂಶ ಸ್ಥಾಪಿಸಿಕೊಳ್ಳುವುದು. ಉದಾ: ufraw ಇತ್ಯಾದಿ. ತುಂಬಾ ಸುಲಭವಾಗಿ ಈ...
ತೊಂದರೆ/ನಿವಾರಣೆ
ಲಿನಕ್ಸ್ ತಂತ್ರಾಂಶಗಳ ಅವಲಂಬನೆಯ ಬಗ್ಗೆ ತಿಳಿಯುವುದು ಹೇಗೆ?
ಈಗಾಗಲೇ ನಿಮ್ಮ ಲಿನಕ್ಸ್‌ನಲ್ಲಿ ಇನ್ಸ್ಟಾಲ್ ಮಾಡಿರುವ ತಂತ್ರಾಂಶಗಳು ಒಂದಲ್ಲಾ ಒಂದು ತಂತ್ರಾಂಶಗಳ ಜೊತೆಗೆ ಅವಲಂಬಿತವಾಗಿರುತ್ತವೆ. ಯಾವುದೇ ಒಂದು ತಂತ್ರಾಂಶವನ್ನು ಅದರಲ್ಲೂ ಸಿಸ್ಟಂ ಲೈಬ್ರರಿಗಳೆಂದು ಕರೆಸಿಕೊಳ್ಳುವ ತಂತ್ರಾಂಶಗಳನ್ನು ಅನ್‌ಇನ್ಸ್ಟಾಲ್ ಮಾಡುವ ಮುನ್ನ, ಇನ್ಯಾವುದೇ ತಂತ್ರಾಂಶಗಳಿಗೆ ತೊಂದರೆ ಆಗುವುದಿಲ್ಲ...
ಲಿನಕ್ಸ್‌ನಲ್ಲಿ ಮದರ್‌ಬೋರ್ಡ್ ಮಾದರಿ ಕಂಡುಹಿಡಿಯುವುದು
dmidecode -t 2 ಕಮ್ಯಾಂಡ್ ಬಳಸಿಕೊಂಡು ನಿಮ್ಮ ಕಂಪ್ಯೂಟರಿನ ಮದರ್‌ಬೋರ್ಡ್‌ನ ಮಾದರಿಯನ್ನು ಸುಲಭವಾಗಿ ಕಂಡುಕೊಳ್ಳಬಹುದು. ಉಬುಂಟುವಿನಲ್ಲಿ ನೇರವಾಗಿ ಈ ಕಮ್ಯಾಂಡ್ ಬಳಸಲು ಸಾಧ್ಯವಾಗದಿದ್ದಲ್ಲಿ, ಈ ಕೆಳಕಂಡಂತೆ sudo ಬಳಸಿ ಉತ್ತರ ಪಡೆದುಕೊಳ್ಳಬಹುದು. ~$ sudo dmidecode -t 2 # dmidecode 2.12 SMBIOS 2.7...
ಡೆಸ್ಕ್‌ಟಾಪ್ ಶಾರ್ಟ್‌ಕಟ್ ಬದಲಿಸಿ
ಯುನಿಟಿ ಅಥವಾ ಜಿನೋಮ್ ಶೆಲ್ ಬಳಸುವಾಗ ವಿಂಡೋಸ್‌ನಲ್ಲಿ ಬಳಸುವಂತೆ Window + D ಅಥವಾ ctrl+alt+d ಕೀಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲವೇ. ಅದಕ್ಕೆಂದೇ ಇಲ್ಲಿದೆ ಒಂದು ಸಣ್ಣ ಟ್ವೀಕ್: ನಿಮ್ಮ ಡೆಸ್ಕ್‌ಟಾಪ್ ಮೇಲೆ ಕಾಣುವ ನಿಮ್ಮ ಕಂಪ್ಯೂಟರ್ ಬಳಕೆದಾರನ ಹೆಸರ ಮೇಲೆ ಕ್ಲಿಕ್ ಮಾಡಿ, System Settings ಕ್ಲಿಕ್ ಮಾಡಿ. Hardware...
GNOME3 ಯಲ್ಲಿ ಡೆಸ್ಕ್‌ಟಾಪ್‌ಗೆ ಹಿಂತಿರುಗಲು ಶಾರ್ಟ್‌ಕಟ್
GNOME3 ಬಳಸುತ್ತಿದ್ದೀರಾ? ಅದರಲ್ಲಿ ಶಾರ್ಟ್‌ಕಟ್‌ಗಳ ಜೊತೆಗೆ ಒಮ್ಮೊಮ್ಮೆ ಗುದ್ದಾಡಿದ್ದು ನೆನಪಿದ್ದಲ್ಲಿ, ಅದನ್ನು ಸರಿಪಡಿಸಿಕೊಳ್ಳಲು ಇಲ್ಲಿದೆ ಮಾರ್ಗಸೂಚಿ. ನಿಮ್ಮ ಜಿನೋಮ್ ಡೆಸ್ಕ್ಟಾಪ್‌ನಲ್ಲಿ ಕಾಣುವ ನಿಮ್ಮ ಯೂಸರ್ ನೇಮ್ ಮೇಲೆ ಕ್ಲಿಕ್ ಮಾಡಿ System Settings ಸೆಲೆಕ್ಟ್ ಮಾಡಿಕೊಳ್ಳಿ. Hardware ವಿಭಾಗದ ಕೆಳಗೆ Keyboard...
ಇವನ್ನೂ ಓದಿ
Related
ವಿಡಿಯೋ: ಉಬುಂಟುವಿನಲ್ಲಿ ಕನ್ನಡ ಟೈಪಿಸುವುದು ಹೇಗೆ?
ಸೂಚನೆ: ಲಿನಕ್ಸಾಯಣದಲ್ಲಿ ಲೇಖನದ ಜೊತೆಗೆ ವಿಡಿಯೋ ನೆರವನ್ನು ನೀಡುವ ಒಂದು ಪ್ರಯತ್ನ ಇದಾಗಿದೆ. https://www.youtube.com/watch?v=8t0vpD-1Mpc ಉಬುಂಟುವಿನಲ್ಲಿ ಕನ್ನಡ ಟೈಪಿಸುವಂತಾಗಲು ನಿಮ್ಮ ಸಿಸ್ಟಂ ಸೆಟ್ಟಿಂಗ್ಸ್‌ನ Language Support ನಲ್ಲಿ ಕನ್ನಡವನ್ನು ಸಕ್ರಿಯಗೊಳಿಸಿ. ಇದು ಕನ್ನಡ ಫಾಂಟ್ಸ್ ಇತ್ಯಾದಿಗಳನ್ನು...
ಉಬುಂಟು ಲಾಗಿನ್ ಪುಟದಲ್ಲಿ ಬರುವ ಗೆಸ್ಟ್(ಅತಿಥಿ) ಸಮಾವೇಶ/ಲಾಗಿನ್ ತೆಗೆಯುವುದು
ನಿಮ್ಮ ಕೀ ಬೋರ್ಡ್‌ನಲ್ಲಿ CTRL + ALT + T ಪ್ರೆಸ್ ಮಾಡಿ, ಅದು ತೋರಿಸುವ ರನ್ ಕಮ್ಯಾಂಡ್ ಎನ್ನುವಲ್ಲಿ ಈ ಕೆಳಗಿನ ಆದೇಶ ನೀಡಿ: sudo nano /usr/share/lightdm/lightdm.conf.d/50-ubuntu.conf ನಂತರ ನಿಮ್ಮೆದುರಿಗೆ ಬರುವ ಎಡಿಟರ್‌ನಲ್ಲಿ (ನೋಟ್‌ಪ್ಯಾಡ್ ನಂತಹದ್ದು) ಇದನ್ನು ಸೇರಿಸಿ ಸೇವ್ ಮಾಡಿ. allow-guest=false...
ನಿಕಾನ್ RAW ಫೋಟೋಗಳ thumbnail(ಮುನ್ನೋಟ) ಕಾಣುವಂತೆ ಮಾಡುವುದು
ನಿಕಾನ್ RAW ಫೋಟೋಗಳನ್ನು ಉಬುಂಟು ಅಥವಾ ಇತರೆ ಲಿನಕ್ಸ್‌ಗಳಲ್ಲಿ ನೋಡಲು ಪ್ರಯತ್ನಿಸಿದಲ್ಲಿ ಸಾಮಾನ್ಯವಾಗಿ ಅವುಗಳ thumbnail ಕಾಣದಿರಬಹುದು. ಇದನ್ನು ಸರಿಪಡಿಸಲು ಅನೇಕ ವಿಧಾನಗಳಿವೆ. ಮೊದಲಿಗೆ ಯಾವುದಾದರೂ RAW ಫೋಟೋ ಪ್ರಾಸೆಸ್ ಮಾಡಬಲ್ಲ ತಂತ್ರಾಂಶ ಸ್ಥಾಪಿಸಿಕೊಳ್ಳುವುದು. ಉದಾ: ufraw ಇತ್ಯಾದಿ. ತುಂಬಾ ಸುಲಭವಾಗಿ ಈ...
ನಿಮ್ಮ ಪ್ರತಿಕ್ರಿಯೆಗಳು