ತಂತ್ರಾಂಶಗಳು

ಕಿಂದರಜೋಗಿಯೂ.. ನೋಡ್‌ಬಾಕ್ಸೂ

ಕಿಂದರಜೋಗಿಯೂ.. ನೋಡ್‌ಬಾಕ್ಸೂ

ಇತ್ತೀಚೆಗೆ ನಾವು ಕಿಂದರಜೋಗಿ‌.‌ಕಾಮ್ ನಲ್ಲಿ ಮಕ್ಕಳಿಗೆಂದೇ ಒಂದು ಚಿತ್ರಕಲಾ ಸ್ಪರ್ಧೆಯ ಬಗ್ಗೆ ಪ್ರಚಾರ ಶುರು ಮಾಡಿದೆವು. ಸ್ಪರ್ಧೆ ಅಂಚೆಕಚೇರಿಯ ಸುತ್ತ ಇದ್ದುದ್ದರಿಂದ ಆಹ್ವಾನ ಪತ್ರಿಕೆಯು ಕೂಡ ಅಂಚೆಕಾರ್ಡ್ ನಲ್ಲಿ ಇರಬೇಕೆಂದು ನಮ್ಮ ಒಕ್ಕೊರಲಿನ ತೀರ್ಮಾನವಾಗಿತ್ತು. ಸರಿ, ಒಂದು ಪೋಸ್ಟ್ ಕಾರ್ಡ್ ಸ್ಕ್ಯಾನ್ ಮಾಡಿ ತಂದದ್ದೂ...

ವೈದ್ಯರಿಗಾಗಿ ಓಪನ್ ಸುಸೆ-ಮೆಡಿಕಲ್ ೧೧.೪

ನೀವು ವೈದ್ಯಕೀಯ ವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರೆ, ನಿಮ್ಮದೇ ಕ್ಲಿನಿಕ್ ನೆಡೆಸುತ್ತಿದ್ದರೆ ಅಥವಾ ವೈದ್ಯಕೀಯ ಅಧ್ಯಯನದಲ್ಲಿ ತೊಡಗಿದ್ದರೆ ನಿಮಗೂ ಕೂಡ ಮುಕ್ತ ಹಾಗೂ ಸ್ವತಂತ್ರ ತಂತ್ರಾಂಶ ಅನೇಕ ತಂತ್ರಾಂಶಗಳನ್ನು ತನ್ನಲ್ಲಿ ಹುದುಗಿಸಿಟ್ಟುಕೊಂಡಿದೆ. ಈಗ ಅದನ್ನು ನಿಮ್ಮ ಕಂಪ್ಯೂಟರ್, ಲ್ಯಾಪ್ಟಾಪ್ ಅಥವಾ ನೆಟ್‌ಬುಕ್ ನಲ್ಲಿ...

ಲಿನಕ್ಸ್ ೩.೦ – ಮೂರನೇ ದಶಕದತ್ತ

Tux, Larry Ewing ಚಿತ್ರಿಸಿದಂತೆ, ಚಿತ್ರ: ವಿಕಿಪೀಡಿಯಾ ಎರಡು ದಶಕಗಳ ನಂತರವೂ ಈತ ಲಿನಕ್ಸ್ ಸಮುದಾಯದ ಮುಖ್ಯಸ್ಥ, ಈಗಲೂ ಲಿನಕ್ಸ್ ನ ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕೂಡ ಈತನೇ -ಲಿನಕ್ಸ್ ಕರ್ನೆಲ್‌ನ ಜನಕ ಲಿನಸ್ ಟೋರ್ವಾಲ್ಡ್ಸ್ – ನಿಸ್ಸಂಶಯವಾಗಿ. ಜೂನ್‌ ಮೊದಲ ವಾರದಲ್ಲಿ ಟೋರ್ವಾಲ್ಡ್ ಮತ್ತೊಂದು ಮಹತ್ವದ...

Grub – ರಿಇನ್ಸ್ಟಾಲ್ ಮಾಡ್ಬೇಕಾದ್ರೆ…

ನಿಮ್ಮಲ್ಲನೇಕರು ಗ್ನು/ಲಿನಕ್ಸ್ ಜೊತೆಗೆ ವಿಂಡೋಸ್ ಬಳಸ್ತೀರ. ಕೆಲವೊಮ್ಮೆ ವಿಂಡೋಸ್ ರಿಇನ್ಸ್ಟಾಲ್ ಮಾಡ್ಬೇಕಾದಾಗ ನಿಮ್ಮ ಸಿಸ್ಟಂನಲ್ಲಿನ ಲಿನಕ್ಸ್ ಬೂಟ್ ಲೋಡರ್ (Grub) ಮತ್ತೆ ಬೂಟ್ ಸಮಯದಲ್ಲಿ ಬರದೆ ವಿಂಡೋಸ್ ಸೀದಾ ಬೂಟ್ ಆಗುವುದುಂಟು. ಇದಕ್ಕೆ ಕಾರಣ, ವಿಂಡೋಸ್ ನ ಇನ್ಸ್ಟಾಲರ್ ನಿಮ್ಮ ಕಂಪ್ಯೂಟರಿನ ಹಾರ್ಡಿಸ್ಕ್ ನಲ್ಲಿರುವ...

ಸೆಲ್ಟೆಕ್ಸ್ (Celtx) – ಮೀಡಿಯಾ ಆಸಕ್ತರಿಗಾಗಿ

ಸೆಲ್ಟೆಕ್ಸ್ (Celtx) – ಮೀಡಿಯಾ ಆಸಕ್ತರಿಗಾಗಿ

ಸೆಲ್ಟೆಕ್ಸ್ (Celtx) ಪ್ರಪಂಚದ ಮೊದಲ ಆಲ್-ಇನ್-ಒನ್ ಮೀಡಿಯಾ ಪ್ರೀ-ಪ್ರೊಡಕ್ಷನ್ ಸಾಫ್ಟ್ವೇರ್. ಪೇಪರು, ಬೈಂಡರ್, ಪೆನ್ನು ಹಿಡಿದು ಚಲನಚಿತ್ರ, ಸಂಭಾಷಣೆ, ಸ್ಟೇಜ್ ಪ್ಲೇ, ಆಡಿಯೋ ವಿಷುಯಲ್ ಸ್ಕ್ರಿಪ್ಟ್, ಆಡಿಯೋ ಪ್ಲೇ, ಕಾಮಿಕ್ ಬುಕ್, ನಾವೆಲ್ ಇತ್ಯಾದಿ ಬರೆಯುವುದನ್ನು ಸೆಲ್ಟೆಕ್ಸ್ ಸಂಪೂರ್ಣವಾಗಿ ಡಿಸಿಟೈಸ್ ಮಾಡುತ್ತದೆ. ಈ...

ಜಾಹೀರಾತು Divi WordPress Theme

ಹಂಚಿಕೆಯ ಬಗ್ಗೆ

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಇವನ್ನೂ ಓದಿ

Related

ದೇವಕಣ – ಹಿಗ್ಸ್ ಬೋಸನ್ ಗೂ ಬೇಕಿತ್ತು ಗ್ನು/ಲಿನಕ್ಸ್

CERN ನ ವಿಜ್ಞಾನಿಗಳು ಜಿನೀವಾದಲ್ಲಿ Higgs boson (ದೇವಕಣ) ಇರುವಿಕೆಯನ್ನು ದೃಡಪಡಿಸಿದ್ದನ್ನೂ, ಅದರ ಬಗ್ಗೆ ಹತ್ತು ಹಲವಾರು ಲೇಖನಗಳ ಮೂಲಕ ಓದಿರುತ್ತೀರಿ. ವಿಶ್ವದ ಸೃಷ್ಟಿಯ ಬಗ್ಗೆ ಬೆಳಕು ಚೆಲ್ಲುವಲ್ಲಿ ಈ ಪ್ರಯೋಗ ಬಹುಮುಖ್ಯದ್ದು ಎನ್ನಬಹುದು. "ಬಿಗ್‌ಬ್ಯಾಂಗ್ ಸ್ಪೋಟದ ನಂತರ ವಿಶ್ವದ ಉಗಮಕ್ಕೆ ಮೂಲ ಕಾರಣವಾದ ಅಣುಗಳಿಗೆ ಒಂದು...

read more

ಹಂಬಲ್ ಬಂಡಲ್ – ಉಬುಂಟುವಿನಲ್ಲಿ

ಕೆನಾನಿಕಲ್ ಕಂಪೆನಿ ಹಂಬಲ್ ಬಂಡಲ್ ವಿ ಆಟಗಳನ್ನು ಉಬುಂಟು ಸಾಫ್ಟ್‌ವೇರ್ ಸೆಂಟರಿನಲ್ಲಿ ಲಭ್ಯವಾಗುವಂತೆ ಮಾಡಿದೆ. ಉಬುಂಟು ಬಳಕೆದಾರರು ಕಂಪ್ಯೂಟರ್ ಆಟಗಳನ್ನು Humble Bundle ನಿಂದ ಕೊಂಡಲ್ಲಿ, ಸುಲಭವಾಗಿ ಹಾಗೂ ಸುರಕ್ಷಿತವಾಗಿ ಅದನ್ನು ತಮ್ಮ ಉಬುಂಟು ಸಿಸ್ಟಂ‌ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಹುದು. ಹಂಬಲ್ ಬಂಡಲ್ ನಲ್ಲಿನ ಆಟಗಳ...

read more