ತಂತ್ರಾಂಶಗಳು

ಲಿನಕ್ಸ್ ತಂತ್ರಾಂಶಗಳ ಅವಲಂಬನೆಯ ಬಗ್ಗೆ ತಿಳಿಯುವುದು ಹೇಗೆ?

ಈಗಾಗಲೇ ನಿಮ್ಮ ಲಿನಕ್ಸ್‌ನಲ್ಲಿ ಇನ್ಸ್ಟಾಲ್ ಮಾಡಿರುವ ತಂತ್ರಾಂಶಗಳು ಒಂದಲ್ಲಾ ಒಂದು ತಂತ್ರಾಂಶಗಳ ಜೊತೆಗೆ ಅವಲಂಬಿತವಾಗಿರುತ್ತವೆ. ಯಾವುದೇ ಒಂದು ತಂತ್ರಾಂಶವನ್ನು ಅದರಲ್ಲೂ ಸಿಸ್ಟಂ ಲೈಬ್ರರಿಗಳೆಂದು ಕರೆಸಿಕೊಳ್ಳುವ ತಂತ್ರಾಂಶಗಳನ್ನು ಅನ್‌ಇನ್ಸ್ಟಾಲ್ ಮಾಡುವ ಮುನ್ನ, ಇನ್ಯಾವುದೇ ತಂತ್ರಾಂಶಗಳಿಗೆ ತೊಂದರೆ ಆಗುವುದಿಲ್ಲ...

ವಚನ ಸಂಚಯ ವರ್ಡ್‌ಪ್ರೆಸ್ ಪ್ಲಗಿನ್(ಪ್ರಯೋಗಾತ್ಮಕ/ಬೀಟಾ)

ವಚನ ಸಂಚಯ ವರ್ಡ್‌ಪ್ರೆಸ್ ಪ್ಲಗಿನ್(ಪ್ರಯೋಗಾತ್ಮಕ/ಬೀಟಾ)

೧೧ ಮತ್ತು ೧೨ನೇ ಶತಮಾನದ, ಕನ್ನಡದ ಅತಿ ಪ್ರಮುಖ ಸಾಹಿತ್ಯ ಪ್ರಕಾರಗಳಲ್ಲೊಂದಾದ ವಚನ ಸಾಹಿತ್ಯವನ್ನು ನಮ್ಮ 'ವಚನ ಸಂಚಯ' ತಂಡ ನಿಮ್ಮ ಮುಂದೆ ತಂದಿರುವುದು ನಿಮಗೆ ತಿಳಿದೇ ಇದೆ. ಇದನ್ನು ದಿನ ನಿತ್ಯ ಎಲ್ಲರಿಗೆ ತಲುಪಿಸುವ ಕೆಲಸ ಟ್ವಿಟರ್ ಮತ್ತು ಫೇಸ್‌ಬುಕ್ ಮೂಲಕವೂ ನೆಡೆದಿದೆ. ಪ್ರಾಯೋಗಿಕವಾಗಿ ಇದನ್ನು ವರ್ಡ್‌ಪ್ರೆಸ್ ಬಳಸುವ ಎಲ್ಲ...

ವಿಕಿಮೀಡಿಯ ಇನ್ಪುಟ್ ‌ಟೂಲ್ಸ್ ಬಳಸಿ, ಕಂಗ್ಲೀಷ್ ಬದಲು ಕನ್ನಡದಲ್ಲಿ ಬರೆಯಿರಿ

ವಿಕಿಮೀಡಿಯ ಇನ್ಪುಟ್ ‌ಟೂಲ್ಸ್ ಬಳಸಿ, ಕಂಗ್ಲೀಷ್ ಬದಲು ಕನ್ನಡದಲ್ಲಿ ಬರೆಯಿರಿ

ಸಾಮಾಜಿಕ ಜಾಲತಾಣಗಳಲ್ಲಿ, ಎಸ್.ಎಮ್.ಎಸ್, ಇ-ಮೇಲ್‌ಗಳಲ್ಲಿ ಬರೆಯುವ ಕಂಗ್ಲೀಷ್ (kanglish) ಓದಲು ಹಿಂಸೆಯಾದಾಗ ಅದೆಷ್ಟೇ ಒಳ್ಳೆಯ ಮಾಹಿತಿ ಇದ್ದರೂ, ಅದನ್ನು ಓದದೆ ಮುಂದುವರೆಯುವುದು ನನ್ನ ಅಭ್ಯಾಸ. ಆದರೆ ಇದರಿಂದ ಭಾಷೆಗೆ ಇಂಟರ್‌ನೆಟ್‌ನಲ್ಲಿ ದೊರಕಬೇಕಾದ ಜಾಗವನ್ನೂ ಕಂಗ್ಲೀಷ್ ಬರೆಯುವ ಅನೇಕರು ಕಸಿಯುತ್ತಿರುವುದನ್ನು ಕಂಡಾಗ,...

ಲಿನಕ್ಸ್‌ನಲ್ಲಿ ಮದರ್‌ಬೋರ್ಡ್ ಮಾದರಿ ಕಂಡುಹಿಡಿಯುವುದು

  dmidecode -t 2 ಕಮ್ಯಾಂಡ್ ಬಳಸಿಕೊಂಡು ನಿಮ್ಮ ಕಂಪ್ಯೂಟರಿನ ಮದರ್‌ಬೋರ್ಡ್‌ನ ಮಾದರಿಯನ್ನು ಸುಲಭವಾಗಿ ಕಂಡುಕೊಳ್ಳಬಹುದು.  ಉಬುಂಟುವಿನಲ್ಲಿ ನೇರವಾಗಿ ಈ ಕಮ್ಯಾಂಡ್ ಬಳಸಲು ಸಾಧ್ಯವಾಗದಿದ್ದಲ್ಲಿ, ಈ ಕೆಳಕಂಡಂತೆ  sudo ಬಳಸಿ ಉತ್ತರ ಪಡೆದುಕೊಳ್ಳಬಹುದು. ~$ sudo dmidecode -t 2 # dmidecode 2.12 SMBIOS 2.7...

ಡೆಸ್ಕ್‌ಟಾಪ್ ಶಾರ್ಟ್‌ಕಟ್ ಬದಲಿಸಿ

ಡೆಸ್ಕ್‌ಟಾಪ್ ಶಾರ್ಟ್‌ಕಟ್ ಬದಲಿಸಿ

ಯುನಿಟಿ ಅಥವಾ ಜಿನೋಮ್ ಶೆಲ್ ಬಳಸುವಾಗ ವಿಂಡೋಸ್‌ನಲ್ಲಿ ಬಳಸುವಂತೆ Window + D ಅಥವಾ ctrl+alt+d ಕೀಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲವೇ. ಅದಕ್ಕೆಂದೇ ಇಲ್ಲಿದೆ ಒಂದು ಸಣ್ಣ ಟ್ವೀಕ್: ನಿಮ್ಮ ಡೆಸ್ಕ್‌ಟಾಪ್ ಮೇಲೆ ಕಾಣುವ ನಿಮ್ಮ ಕಂಪ್ಯೂಟರ್ ಬಳಕೆದಾರನ ಹೆಸರ ಮೇಲೆ ಕ್ಲಿಕ್ ಮಾಡಿ, System Settings ಕ್ಲಿಕ್ ಮಾಡಿ. Hardware...

ಜಾಹೀರಾತು Divi WordPress Theme

ಹಂಚಿಕೆಯ ಬಗ್ಗೆ

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಇವನ್ನೂ ಓದಿ

Related

ಉಬುಂಟುವಿನ ಪ್ಯಾನೆಲ್‌ನಲ್ಲಿ ದಿನಾಂಕ ಮತ್ತು ಸಮಯ ಕಾಣುತ್ತಿಲ್ಲವೇ?

ಕೆಲವೊಮ್ಮೆ ಉಬುಂಟುವಿನ ಪ್ಯಾನೆಲ್‌ನಲ್ಲಿ ದಿನಾಂಕ ಮತ್ತು ಸಮಯ ಕಾಣುತ್ತಿಲ್ಲ ಎಂದಾದರೆ, ಈ ಕೆಳಗಿನ ಕಮ್ಯಾಂಡ್ ಬಳಸಿ ಮತ್ತೆ ದಿನಾಂಕ ಮತ್ತು ಸಮಯ ಕಾಣುವಂತೆ ಮಾಡಿ. $ dconf reset -f /com/canonical/indicator/datetime/   ಇದರಿಂದ ಪರಿಹಾರ ಸಿಗಲಿಲ್ಲವೆಂದಾದರೆ, ಈ ಕೆಳಗಿನವುಗಳನ್ನೂ ಪ್ರಯೋಗಿಸಿ ನೋಡಬಹುದು. $...

read more

IPv6 ನಿಷ್ಕ್ರಿಯಗೊಳಿಸುವುದು ಹೇಗೆ?

ಉಬುಂಟು ೧೨.೦೪, ಲಿನಕ್ಸ್ ಮಿಂಟ್ ಇತ್ಯಾದಿಗಳಲ್ಲಿ IPv6 ನಿಂದಾಗಿ ಇಂಟರ್ನೆಟ್ ಸಂಪರ್ಕ ಬಹಳ ನಿಧಾನವಾಗಿ ಕೆಲಸ ಮಾಡುವುದು. ಇದು ಸಾಮಾನ್ಯವಾಗಿ ಕೇಳಿಬರುವ ತೊಂದರೆಯಾಗಿದೆ. IPv6ನ ಬಳಕೆ ಇನ್ನೂ ದಿನಬಳಕೆಯಲ್ಲಿ ಇಲ್ಲದಿರುವುದರಿಂದ ಇದನ್ನು ನಿಷ್ಕ್ರಿಯಗೊಳಿಸುವುದರಿಂದ ಈ ತೊಂದರೆ ನಿವಾರಿಸಬಹುದು. ನಿಷ್ಕ್ರಿಯಗೊಳಿಸಲು ಈ ಕೆಳಗೆ...

read more

ವಿಡಿಯೋ: ಉಬುಂಟುವಿನಲ್ಲಿ ಕನ್ನಡ ಟೈಪಿಸುವುದು ಹೇಗೆ?

ಸೂಚನೆ: ಲಿನಕ್ಸಾಯಣದಲ್ಲಿ ಲೇಖನದ ಜೊತೆಗೆ ವಿಡಿಯೋ ನೆರವನ್ನು ನೀಡುವ ಒಂದು ಪ್ರಯತ್ನ ಇದಾಗಿದೆ. https://www.youtube.com/watch?v=8t0vpD-1Mpc ಉಬುಂಟುವಿನಲ್ಲಿ ಕನ್ನಡ ಟೈಪಿಸುವಂತಾಗಲು ನಿಮ್ಮ ಸಿಸ್ಟಂ ಸೆಟ್ಟಿಂಗ್ಸ್‌ನ Language Support ನಲ್ಲಿ ಕನ್ನಡವನ್ನು ಸಕ್ರಿಯಗೊಳಿಸಿ. ಇದು ಕನ್ನಡ ಫಾಂಟ್ಸ್ ಇತ್ಯಾದಿಗಳನ್ನು...

read more