ಇತ್ತೀಚೆಗೆ ಆರೇಕಲ್ ಕಂಪೆನಿ ಅದನ್ನು ಕೊಂಡ ನಂತರ, ಉಬುಂಟು ಮುಂತಾದ ಗ್ನು/ಲಿನಕ್ಸ್ ಆವೃತ್ತಿಗಳಲ್ಲಿ ಓಪನ್ ಆಫೀಸ್ ಬಗ್ಗೆ ಎದ್ದ ಭವಿಷ್ಯದ ಪ್ರಶ್ನೆಗಳಿಂದಾಗಿಯೂ ಹಾಗೂ ಓಪನ್ ಅಫೀಸ್ ಮೇಲೆ ಕೆಲಸ ಮಾಡುತ್ತಿದ ಮುಖ್ಯ ಡೆವೆಲಪರ್‌ಗಳು ಓಪನ್ ಅಫೀಸ್ ನಂತಹ ಯೋಜನೆಗಳು ದೈತ್ಯ ಕಂಪೆನಿಗಳ ಹಣದ ಅಮಿಷದಲ್ಲಿ ಬಲಿಯಾಗುವುದನ್ನು ತಪ್ಪಿಸಲು ಹೊರ...
ತಂತ್ರಾಂಶಗಳು
Zorin-OS – ವಿಂಡೋಸ್ ಬಳಕೆದಾರರಿಗೆ ಲಿನಕ್ಸ್‌ನಲ್ಲೊಂದು ಪ್ರತಿರೂಪ
ಕಂಪ್ಯೂಟರ್ ಆಪರೇಟಿಂಗ್ ಸಿಸ್ಟಂ ಕೊಳ್ಳಲೂ ಹಣಕೊಡಬೇಕೆ ಎನ್ನುವವರಿಗೆ ಮತ್ತು ವಿಂಡೋಸ್ ಆಪರೇಟಿಂಗ್ ಸಿಸ್ಟಂ ಬಳಸುವಾಗ ಆಗಾಗ ತಲೆ ಕೆಡಿಸುವ ವೈರಸ್ , ಬ್ಲೂ ಸ್ಕ್ರೀನ್ ಇತ್ಯಾದಿಗಳಿಂದ ದೂರ ಉಳಿಯಲು ಆಸಕ್ತರಿರುವವರಿಗೆ ಗ್ನು/ಲಿನಕ್ಸ್ ತಂತ್ರಾಂಶಗಳು ಬಹಳ ಅಚ್ಚುಮೆಚ್ಚಾಗುತ್ತವೆ. ಲಿನಕ್ಸ್ ಎಂಬ ಪದ ಕೇಳಿದೊಡನೆಯೇ ಅದು ಸಾಮಾನ್ಯರಿಗಲ್ಲ...
ಲಿನಕ್ಸ್ ಬಳಸುವ ಸಂಸ್ಥೆಗಳಿಗೆ ೧೦ ವರ್ಷದ ನಿಶ್ಚಿಂತೆ
ಇತ್ತೀಚೆಗೆ ರೆಡ್‌ಹ್ಯಾಟ್ ಲಿನಕ್ಸ್ ತನ್ನ ಎಂಟರ್‌ಪ್ರೈಸ್ ಲಿನಕ್ಸ್ ಆಪರೇಟಿಂಗ್ ಸಿಸ್ಟಂಗಳ ಸಪೋರ್ಟ್ ಅವಧಿಯನ್ನು ೧೦ ವರ್ಷಗಳಿಗೆ ಹೆಚ್ಚಿಸಿದೆ. ಸಾಮಾನ್ಯವಾಗಿ ೭ ವರ್ಷದ ವರೆಗೆ ಲಿನಕ್ಸ್ ಅನ್ನು ಅವಲಂಭಿಸಿ ಅದರ ಸೇವೆಗಳನ್ನು ರೆಡ್‌ಹ್ಯಾಟ್ ನಿಂದ ಪಡೆಯುತ್ತಿದ್ದ ಕಂಪೆನಿಗಳು ಅಪ್ದೇಟ್/ಸಹಾಯವನ್ನು ಇದುವರೆಗೆ ಪಡೆಯ ಬಹುದಿತ್ತು....
ಡ್ರಾಗನ್‌ಫ್ಲೈ ಬಿ.ಎಸ್.ಡಿ ೩ ಬಿಡುಗಡೆಗೊಂಡಿದೆ
ಇದೇನಪ್ಪ ಏರೋಪ್ಲೇನ್ ಚಿಟ್ಟೆ ಅನ್ಕೊಂಡ್ರಾ? ಇದು ಬಿ.ಎಸ್.ಡಿ ಲಿನಕ್ಸ್ ಒಂದರ ಲೋಗೋ. ಹೆಸರು ಡ್ರಾಗನ್‌ಪ್ಲ್ಹೈ. ಇದರ ೩ ನೇ ಆವೃತ್ತಿ ಇತ್ತೀಚೆಗೆ ಬಿಡುಗಡೆಗೊಂಡಿದೆ. ವರ್ಚುಅಲೈಸೇಷನ್ (Virtualization) ಮತ್ತು ಕಲ್ಸ್ಟರಿಂಗ್ (Clustering) ಕಂಪ್ಯೂಟರ್ ಜಗತ್ತಿನಲ್ಲಿ ಇಂದು ಬಜ್‌ವರ್ಡ್ – ಕ್ಲೌಡ್ ಕಂಪ್ಯೂಟಿಂಗ್ (Cloud...
ಫೈರ್‌ಫಾಕ್ಸ್ ೧೦ – ಡೆವೆಲಪರ್‌ಗಳಿಗೆ ಬಲು ಪ್ರಿಯ
HTML5 ನ ಹೊಸ ಅವತಾರಗಳನ್ನೆಲ್ಲಾ ತನ್ನಲ್ಲಿ ಹುದುಗಿಸಿಕೊಂಡು, ಇಂಟರ್ನೆಟ್ ತಂತ್ರಜ್ಞಾನಗಳ ಅಭಿವೃದ್ದಿಯಲ್ಲಿ ತೊಡಗಿರುವವರಿಗೆ ಫೈರ್‌ಫಾಕ್ಸ್ ಬ್ರೌಸರ್‌ನ ಹೊಸ ಆವೃತ್ತಿ – ೧೦ ಬಹಳ ಪ್ರಿಯವಾಗುತ್ತಿದೆ. ತನ್ನ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಅದರಲ್ಲಿ ಇನ್ನೇನಿದೆ ನೋಡಲು ಈ ಕೆಳಗಿನ ವಿಡಿಯೋ ನೋಡಿ. Watch...
ಇವನ್ನೂ ಓದಿ
Related
GNOME3 ಯಲ್ಲಿ ಡೆಸ್ಕ್‌ಟಾಪ್‌ಗೆ ಹಿಂತಿರುಗಲು ಶಾರ್ಟ್‌ಕಟ್
GNOME3 ಬಳಸುತ್ತಿದ್ದೀರಾ? ಅದರಲ್ಲಿ ಶಾರ್ಟ್‌ಕಟ್‌ಗಳ ಜೊತೆಗೆ ಒಮ್ಮೊಮ್ಮೆ ಗುದ್ದಾಡಿದ್ದು ನೆನಪಿದ್ದಲ್ಲಿ, ಅದನ್ನು ಸರಿಪಡಿಸಿಕೊಳ್ಳಲು ಇಲ್ಲಿದೆ ಮಾರ್ಗಸೂಚಿ. ನಿಮ್ಮ ಜಿನೋಮ್ ಡೆಸ್ಕ್ಟಾಪ್‌ನಲ್ಲಿ ಕಾಣುವ ನಿಮ್ಮ ಯೂಸರ್ ನೇಮ್ ಮೇಲೆ ಕ್ಲಿಕ್ ಮಾಡಿ System Settings ಸೆಲೆಕ್ಟ್ ಮಾಡಿಕೊಳ್ಳಿ. Hardware ವಿಭಾಗದ ಕೆಳಗೆ Keyboard...
ಐ-ಫೋನ್, ಐ-ಪ್ಯಾಡ್ ಚಾರ್ಜ್ ಮಾಡಿ
ಉಬುಂಟು/ಡೆಬಿಯನ್‌ನಲ್ಲಿ ಐ-ಫೋನ್, ಐ-ಪ್ಯಾಡ್ಗಳನ್ನು ಯು.ಎಸ್.ಬಿ ಮೂಲಕ ಕನೆಕ್ಟ್ ಮಾಡಿದಾಗ ಇತರೆ ಮೊಬೈಲ್‌ಗಳಂತೆ ಅವು ಚಾರ್ಜ್ ಆಗುವುದಿಲ್ಲ. ಇದಕ್ಕೆಂದೇ ipad_charge ಎಂಬ ತಂತ್ರಾಂಶ ಲಭ್ಯವಿದೆ. ಇದನ್ನು ಬಳಸಿ, ಈ ಕೆಳಗೆ ನೀಡಿರುವ ಆಪಲ್ ಹಾರ್ಡ್‌ವೇರ್‌ಗಳನ್ನು ಚಾರ್ಜ್ ಮಾಡಬಹುದು. iPad iPad2 iPad3 iPad mini iPod Touch...
ಉಬುಂಟು ಅಪ್ಲಿಕೇಷನ್ ಪರದೆಯ ಪೋಕಸ್ ಕಂಡುಕೊಳ್ಳುತ್ತಿಲ್ಲವೇ?
ಉಬುಂಟು ಯುನಿಟಿ ಡೆಸ್ಕ್‌ಟಾಪ್ ಬಳಸುತ್ತಿದ್ದಲ್ಲಿ, ಅಪ್ಲಿಕೇಷನ್ ಪೋಕಸ್ ಬಹಳ ಕಿರಿಕಿರಿ ಕೊಡುತ್ತದೆ. ಮೆಸೆಂಜರ್ ಅಥವಾ ಇನ್ಯಾವುದೇ ತಂತ್ರಾಂಶದ ಮೇಲೆ ಕ್ಲಿಕ್ ಮಾಡಿದರೆ ಅದು ಲಾಂಚರ್‌ನ ಮಡಿಲಿಗೆ ಸೇರಿಕೊಂಡು ಮತ್ತೆ ಲಾಂಚರ್ ಕ್ಲಿಕ್ ಮಾಡಿ ಅಪ್ಲಿಕೇಷನ್ ಹುಡುಕುವ ಕೆಲಸ ಕೊಡುತ್ತದೆ. ಈ ತೊಂದರೆಯನ್ನು ಅನೇಕ ಬಗೆಗಳಲ್ಲಿ ಸರಿ...




ನಿಮ್ಮ ಪ್ರತಿಕ್ರಿಯೆಗಳು