ನುರಿತ ಬಳಕೆದಾರರಿಗೆ

ಉಬುಂಟು ೯.೦೪ ನಲ್ಲಿ ಕನ್ನಡ – ಭಾಗ ೩

ಉಬುಂಟು ೯.೦೪ ನಲ್ಲಿ ಕನ್ನಡ – ಭಾಗ ೩

ಈಗ ಕನ್ನಡ ಓದ್ಲಿಕ್ಕೆ, ಬರೀಲಿಕ್ಕೆ ಆಯ್ತು. ಈಗ ಕನ್ನಡದ ಲಾಗಿನ್ ಪೇಜ್  ಹಾಗು ಮೆನು ಇತ್ಯಾದಿಗಳನ್ನು ಕನ್ನಡದಲ್ಲಿ ಕಾಣೋದು ಹ್ಯಾಗೆ? ನೋಡೋಣ್ವಾ? ಮೊದಲ ಲೇಖನದಲ್ಲಿ ಕನ್ನಡ ಭಾಷೆಯ ಸಪೋರ್ಟ್ ಹ್ಯಾಗೆ ಹಾಕಿಕೊಳ್ಳೋದು ಅಂತ ತಿಳಿದುಕೊಂಡಿದ್ದೀವಿ ಅಲ್ವಾ? ನೆನಪಿಗೆ ಬರ್ತಿಲ್ಲಾ ಅಂತಂದ್ರೆ ಈ ಕೆಳಗಿನ ಚಿತ್ರ ನೋಡಿ, ಜ್ಞಾಪಕ ಬರುತ್ತೆ....

ಉಬುಂಟು ೯.೦೪ ನಲ್ಲಿ ಕನ್ನಡ – ಭಾಗ ೨

ಉಬುಂಟು ೯.೦೪ ನಲ್ಲಿ ಕನ್ನಡ – ಭಾಗ ೨

ಕನ್ನಡ ಎನೋ ಸರಿಯಾಗೇ ಬರ್ಲಿಕ್ಕೆ ಶುರು ಮಾಡಿದೆ. ಈಗ ಬರಹದಲ್ಲಿ ಟೈಪ್ ಮಾಡೋ ಹಾಗೆ ಸುಲಭವಾಗಿ ಟೈಪ್ ಮಾಡ್ಲಿಕ್ಕೆ inscript ಮತ್ತು KGP ಲೇಔಟ್ ನಲ್ಲಿ ಆಗ್ತಿಲ್ವಲ್ಲಾ. ಹ್ಯಾಗೆ ಇದನ್ನ ಸರಿ ಮಾಡಿಕೊಳ್ಳೋದು ಅಂತ ಯೋಚಿಸ್ತಿದೀರಾ? ಹಾಗಿದ್ರೆ ಈ ಭಾಗದಲ್ಲಿ ನಿಮ್ಮ ಪ್ರಶ್ನೆಗಳಿಗೆ ಉತ್ತರವಿದೆ. ಮುಂದೆ ಓದಿ. ಬರಹ ಕೀ ಬೋರ್ಡ್ ಲೇಔಟ್...

ಲಿನಕ್ಸನಲ್ಲಿ ಪ್ರಿಂಟರ್ ಸುಲಭವಾಗಿ ಕೆಲಸ ಮಾಡುತ್ತಾ?

ಲಿನಕ್ಸನಲ್ಲಿ ಪ್ರಿಂಟರ್ ಸುಲಭವಾಗಿ ಕೆಲಸ ಮಾಡುತ್ತಾ?

ಪ್ರಿಂಟರ್ ಗಳನ್ನು ಕಂಪ್ಯೂಟರ್ ಜೊತೆ ಜೋಡಣೆ ಮಾಡಿ, ಅದರಲ್ಲಿ ಒಂದು ಪ್ರಿಂಟ್ ತಗೋಳೋ ಅಷ್ಟರಲ್ಲಿ ಸಾಕು ಸಾಕಾಗಿ ಹೋಗ್ತಿತ್ತು. ಮೊದಲೆಲ್ಲಾ, ಟಿ.ವಿ.ಎಸ್ ಇತರೆ ಪ್ರಿಂಟರ್ ಗಳೊಂದಿಗೆ ಅವುಗಳ ಡ್ರೈವರ್ (Driver Software) ತಂತ್ರಾಂಶ ಸಿಗದೆ, ಗ್ನು/ಲಿನಕ್ಸ್ ನಲ್ಲಿರಲಿ, ವಿಂಡೋಸ್ ನಲ್ಲಿ ಕೂಡ ಹೆಣಗಾಡಿದ್ದಿದೆ. ಈಗ...

ಟೆಸ್ಟ್ ಡಿಸ್ಕ್(testdisk) – ಗ್ನು ಪಾರ್ಟೀಷನ್ ರಿಕವರಿ ಟೂಲ್

ಟೆಸ್ಟ್ ಡಿಸ್ಕ್(testdisk) – ಗ್ನು ಪಾರ್ಟೀಷನ್ ರಿಕವರಿ ಟೂಲ್

ಒಮ್ಮೆ ಕಂಪ್ಯೂಟರ್ನಲ್ಲಿ ಆಟ ಆಡ್ಲಿಕ್ಕೆ ಶುರು ಮಾಡಿದ್ರೆ ,ಅದನ್ನ ಕೆಲಸ ಮಾಡದ ಹಾಗೆ ಮಾಡಿ ಮತ್ತೆ ಅದನ್ನ ಮೊದಲಿನ ಸ್ಥಿತಿಗೆ ತರೋವರೆಗೂ ಸಿಸ್ಟಂ ಅಡ್ಮಿನಿಸ್ಟ್ರೇಷನ್ ಕಡೆ ತಲೆ ಕೆಡಿಸಿ ಕೊಳ್ಳೊ ನನ್ನಂತಹವರಿಗೆ ಮತ್ತು, ಏನೋ ಮಾಡ್ಲಿಕ್ಕೋಗಿ ತಮ್ಮ ಕಂಪ್ಯೂಟರಿನ ಹಾರ್ಡಿಸ್ಕ್ ನ ಡಾಟಾ ಕಳೆದು ಕೊಂಡು ಪರದಾಡುತ್ತಿರುವವರಿಗೆ ಈ ಲೇಖನ....

sudo ಏನಿದು?

sudo ಅಥವಾ  “su do” ಅಂತ ಕರೆಯಲ್ವಡುವ ಈ ಕಮ್ಯಾಂಡ್ ಯಾಕೆ? ನಾನು ಹಿಂದೆ ಬರೆದ ಕೆಲವು ಲೇಖನಗಳಲ್ಲಿ ಇದನ್ನ ಉಪಯೋಗಿಸಿದ್ದೇನೆ. ಏನ್ ಮಾಡುತ್ತೆ ಇದು? su (ಸೂಪರ್ ಯೂಸರ್/ಮುಖ ಕಾರ್ಯ ನಿರ್ವಾಹಕ) ಯಾವ ಕೆಲಸಗಳನ್ನ ಲಿನಕ್ಸ್ ನಲ್ಲಿ ಮಾಡ ಬಹುದೋ ಅದನ್ನ ಎಲ್ಲರೂ ಮಾಡ್ಲಿಕ್ಕೆ ಸಾಧ್ಯವಿಲ್ಲ. su ಅನ್ನೋ ಕಮ್ಯಾಂಡ್, ಲಿನಕ್ಸ್ ನಲ್ಲಿರೋ...

ಜಾಹೀರಾತು Divi WordPress Theme

ಹಂಚಿಕೆಯ ಬಗ್ಗೆ

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಇವನ್ನೂ ಓದಿ

Related

ಫೆಡೋರ ೧೫ – ತರಲಿದೆ ಡೈನಮಿಕ್ ಫೈರ್‌ವಾಲ್

ಗ್ನು/ಲಿನಕ್ಸ್ ಸುರಕ್ಷತೆಯ ಹಿಂದೆ iptables ಎಂಬ ಸಣ್ಣದೊಂದು ತಂತ್ರಾಂಶದ ಪಾತ್ರ ಬಹಳ ಮಹತ್ವದ್ದು. ನಿಮ್ಮ ಕಂಪ್ಯೂಟರಿನ ನೆಟ್ವರ್ಕ್ ಕಾರ್ಡು ನಿಮ್ಮನ್ನು ಲೋಕದ ಇನ್ಯಾವುದೋ ಕಂಪ್ಯೂಟರನ್ನು ನಿಮ್ಮ ಸಂಪರ್ಕಜಾಲಕ್ಕೆ ತರುವಾಗ ಯಾವ ಸಂದೇಶ ನುಸುಳಬೇಕು, ಯಾವುದು ಬೇಡ, ಕಂಪ್ಯೂಟರಿನ ಯಾವ ಪೋರ್ಟ್ ಎತ್ತಕ್ಕೆ ಸಂದೇಶ ರವಾನಿಸ ಬೇಕು...

read more

ಬ್ರೌಸರ್ ಮೂಲಕ ಪ್ರಿಂಟರ್ ನಿರ್ವಹಣೆ

ಲಿನಕ್ಸ್ ನಲ್ಲಿ ಪ್ರಿಂಟರ್ ಗಳನ್ನು ನಿರ್ವಹಿಸುವುದರ ಬಗ್ಗೆ ಒಂದೆರಡು ಮಾತು. ಲಿನಕ್ಸ್ ಹಳೆಯ ಮತ್ತು ಹೊಸ ಪ್ರಿಂಟರ್ಗಳನ್ನು ಯಾವುದೇ ಡ್ರೈವರ್ ತಂತ್ರಾಂಶಗಳ ಇನ್ಸ್ಟಾಲೇಷನ್ ಇಲ್ಲದೆಯೇ ಉಪಯೋಗಕ್ಕೆ ಅಣಿಗೊಳಿಸಬಲ್ಲದು. ಡಾಟ್ ಮ್ಯಾಟ್ರಿಕ್ಸ್ ನಿಂದ ಹಿಡಿದು ಇಂದಿನ ಲೇಸರ್ ಪ್ರಿಂಟರ್ಗಳೂ ಸುಲಭವಾಗಿ ಕೆಲಸ ಮಾಡುತ್ತವೆ. ಆದರೆ ಕೆಲವೊಂದು...

read more