ಬಿಡುಗಡೆಗೆ ಮುನ್ನ - ನಿಮ್ಮ ಪ್ರತಿಕ್ರಿಯೆಗೆ ಕಾಯುತ್ತಿದೆ ಸ್ಯಾಮ್‌ಸಂಗ್ ಮೊಬೈಲ್‌ಗಳು ೯ ಭಾರತೀಯ ಭಾಷೆಗಳನ್ನು ಬೆಂಬಲಿಸುತ್ತಿರುವ ವಿಷಯ ತಿಳಿದ ಮೊಝಿಲ್ಲಾ ತಂಡ, ಆ ಎಲ್ಲಾ ಭಾರತೀಯ ಭಾಷೆಗಳಲ್ಲಿ ಮೊಝಿಲ್ಲಾ ಫೈರ್ಫಾಕ್ಸ್‌ನ ಫೆನೆಕ್ (Fennec) ಆವೃತ್ತಿಯನ್ನು ಹೊರತರಲು ಸಂಬಂಧಪಟ್ಟ ಸಮುದಾಯಗಳನ್ನು ಮಾರ್ಚ್‌ನಲ್ಲಿ ಸಂಪರ್ಕಿಸಿತ್ತು....
ಸುದ್ದಿ
ಉಚಿತ ಲಿನಕ್ಸ್ ತರಬೇತಿ – ಎಲ್ಲರಿಗಾಗಿ
ಲಿನಕ್ಸ್ ಫೌಂಡೇಷನ್ ಹಾರ್ವರ್ಡ್ ಮತ್ತು ಎಂ.ಐ.ಟಿ ಜೊತೆಗೂಡಿ ನಿರ್ವಹಿಸುತ್ತಿರುವ edX ಆನ್ಲೈನ್ ಕಲಿಕಾ ಜಾಲತಾಣದ ಮೂಲಕ ೨೪೦೦$ ರಷ್ಟು ವೆಚ್ಚದ 'Introduction to Linux' ಎಂಬ ಲಿನಕ್ಸ್ ಕೋರ್ಸ್ ಅನ್ನು ಈ ಬೇಸಿಗೆಯಲ್ಲಿ ಎಲ್ಲರಿಗಾಗಿ ಉಚಿತವಾಗಿ ನೀಡುತ್ತಿದೆ. ಆಗಸ್ಟ್ ೧ ಪ್ರಾರಂಭವಾಗಲಿರುವ ಈ ಕೋರ್ಸ್‌ಗೆ ಈಗಾಗಲೇ ೨೫೦೦ಕ್ಕೂ...
ಲಿನಕ್ಸ್ ವಾಯ್ಸ್ – ಹೊಸ ಲಿನಕ್ಸ್ ಮ್ಯಾಗಜೀನ್
ಲಿನಕ್ಸ್ ಬಳಕೆದಾರರಿಗೆ ಎಂದೇ ಮುದ್ರಿತವಾಗುತ್ತಿರುವ ಹೊಸ ಮ್ಯಾಗಜೀನ್ ಲಿನಕ್ಸ್ ವಾಯ್ಸ್, ಇನ್ನೇನು ಮುದ್ರಿತ ಪತ್ರಿಕೆಗಳೂ ಹೊರಬರುವುದು ಕಷ್ಟ ಎಂದು ಎಲ್ಲರೂ ಮಾತನಾಡುವ ಸಮಯದಲ್ಲಿ ಎಲ್ಲರ ಹುಬ್ಬೇರಿಸುವಂತೆ ಮಾಡಿರುವುದಂತೂ ನಿಜ. ಲಿನಕ್ಸ್ ವಾಯ್ಸ್ ಹಿಂದಿರುವ ನಾಲ್ಕು ಜನರಲ್ಲಿ ಒಬ್ಬರಾಗಿರುವ ಗ್ರಹಾಮ್ ಮ್ಯಾರಿಸನ್ ಅವರ ಇಂಟರ್ವ್ಯೂ...
ಲೈಟ್‌ವರ್ಕ್ಸ್ ಈಗ ಲಿನಕ್ಸ್‌ಗೆ ಕೂಡ ಲಭ್ಯವಿದೆ
೨೦ ವರ್ಷಗಳಿಂದ ಅದೆಷ್ಟೋ ಫಿಲಂಗಳನ್ನು ಲೈಟ್‌ವರ್ಕ್ಸ್ ತಂತ್ರಾಂಶದಿಂದ ತಂತ್ರಜ್ಞರು ವಿಡಿಯೋ ಹಾಗೂ ಆಡಿಯೋ ಎಡಿಟಿಂಗ್‌ಗಾಗಿ ಬಳಸಿದ್ದಾರೆ. ಅದೆಷ್ಟೋ ಮಂದಿ ಆಸ್ಕರ್ ಪ್ರಶಸ್ತಿ ಪುರಸ್ಕೃತರು ಈ ತಂತ್ರಾಂಶ ಬಳಸಿದ್ದಾರೆ. ಅನೇಕ ವಿಡಿಯೋ, ಆಡಿಯೋ ಫಾರ್ಮ್ಯಾಟ್‌ಗಳಿಗೆ ಬೆಂಬಲ, ಚೆಂದದ ಟೈಮ್‌ಲೈನ್, ರೆಸೊಲ್ಯೂಷನ್, ಫಾರ್‌ಮ್ಯಾಟ್ ಮತ್ತು...
ವ್ಯಾವಹಾರಿಕ ಕಂಪ್ಯೂಟರ್ ಬಳಕೆದಾರರ ವರದಿ ೨೦೧೩
ಐ.ಟಿ ಉದ್ಯಮದಲ್ಲಿ ಲಿನಕ್ಸ್ ಮತ್ತು ಸಂಬಂಧಿತ ಸಾಫ್ಟೇರ್ ಬಳಕೆ ವಿಶ್ವದ ಅತಿದೊಡ್ಡ ಕಂಪೆನಿಗಳಲ್ಲಿ ಹೆಚ್ಚುತ್ತಲೇ ಇದೆ. ಲಿನಕ್ಸ್ ಫೌಂಡೇಶನ್, Yeoman ಟೆಕ್ನಾಲಜಿ ಗೂಪ್ ಜೊತೆಗೂಡಿ ಸಿದ್ದಪಡಿಸಿರುವ ೨೦೧೩ರ ವ್ಯಾವಹಾರಿಕ ಕಂಪ್ಯೂಟರ್ ಬಳಕೆದಾರರ ವರದಿ ಇದರತ್ತ ಬೆಳಕು ಚೆಲ್ಲುತ್ತದೆ. ಈ ವರದಿಯ ಸಂಪೂರ್ಣ ವಿವರದ ಕೊಂಡಿ...
ಇವನ್ನೂ ಓದಿ
Related
ಪುಸ್ತಕ: ಕಂಪ್ಯೂಟರ್ ಮತ್ತು ಕನ್ನಡ
ಪದವಿ ವಿದ್ಯಾರ್ಥಿಗಳು ಮತ್ತು ಕಂಪ್ಯೂಟರಿನಲ್ಲಿ ಕನ್ನಡ ಬಳಸುವ ಆಸಕ್ತಿ ಇರುವವರಿಗಾಗಿ ಪರಿಚಯಾತ್ಮಕ ಪಠ್ಯಪುಸ್ತಕ "ಕಂಪ್ಯೂಟರ್ ಮತ್ತು ಕನ್ನಡ"ವನ್ನು ಮಿತ್ರಮಾಧ್ಯಮ ತಂಡ ನೆನ್ನೆ ಹೊರತಂದಿದೆ. ಸೆಪ್ಟೆಂಬರ್ ೨೯, ೨೦೧೪ರಂದು ಸುರಾನಾ ಕಾಲೇಜಿನಲ್ಲಿ ನೆಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಖ್ಯಾತ ಕನ್ನಡ ಗಾಯಕ 'ರಘು ದೀಕ್ಷಿತ್'...
ವಿಕಿಪೀಡಿಯ ಝೀರೋ: ಉಚಿತವಾಗಿ ಏರ್‌ಸೆಲ್ ಮೂಲಕ ಜ್ಞಾನವನ್ನು ಹಂಚಿಕೊಳ್ಳಿ
ಏರ್‌ಸೆಲ್ ಮೂಲಕ ವಿಕಿಪೀಡಿಯ ಬಳಸುವುದು ಉಚಿತ ಎಂಬ ಮಾಹಿತಿ ನಿಮಗೆ ನೆನಪಿದೆಯೇ? ಕಳೆದ ವರ್ಷ ವಿಕಿಮೀಡಿಯ ಫೌಂಡೇಶನ್ ಏರ್‌ಸೆಲ್ ಟೆಲಿಕಾಂ ಕಂಪೆನಿಯೊಂದಿಗೆ "ವಿಕಿಪೀಡಿಯ ಝೀರೋ" ಒಪ್ಪಂದಕ್ಕೆ ಸಹಿ ಹಾಕಿ, ಏರ್‌ಸೆಲ್ ಗ್ರಾಹಕರು ಉಚಿತವಾಗಿ ಜ್ಞಾನವನ್ನು ವಿಕಿಪೀಡಿಯ ಮೂಲಕ ಪಡೆಯುವುದಕ್ಕೆ ದಾರಿ ಮಾಡಿಕೊಟ್ಟಿತು. ಶುಕ್ರವಾರ ಸಂಜೆ (ಜೂನ್...
ಮೊಝಿಲ್ಲಾ ಫೈರ್ಫಾಕ್ಸ್ ಆಂಡ್ರಾಯ್ ಮೊಬೈಲ್ ಆವೃತ್ತಿ ಕನ್ನಡದಲ್ಲಿ
ಬಿಡುಗಡೆಗೆ ಮುನ್ನ - ನಿಮ್ಮ ಪ್ರತಿಕ್ರಿಯೆಗೆ ಕಾಯುತ್ತಿದೆ ಸ್ಯಾಮ್‌ಸಂಗ್ ಮೊಬೈಲ್‌ಗಳು ೯ ಭಾರತೀಯ ಭಾಷೆಗಳನ್ನು ಬೆಂಬಲಿಸುತ್ತಿರುವ ವಿಷಯ ತಿಳಿದ ಮೊಝಿಲ್ಲಾ ತಂಡ, ಆ ಎಲ್ಲಾ ಭಾರತೀಯ ಭಾಷೆಗಳಲ್ಲಿ ಮೊಝಿಲ್ಲಾ ಫೈರ್ಫಾಕ್ಸ್‌ನ ಫೆನೆಕ್ (Fennec) ಆವೃತ್ತಿಯನ್ನು ಹೊರತರಲು ಸಂಬಂಧಪಟ್ಟ ಸಮುದಾಯಗಳನ್ನು ಮಾರ್ಚ್‌ನಲ್ಲಿ ಸಂಪರ್ಕಿಸಿತ್ತು....
ನಿಮ್ಮ ಪ್ರತಿಕ್ರಿಯೆಗಳು