ಕನ್ನಡ ಓದು/ಬರೆ
ಉಬುಂಟುವಿನಲ್ಲಿ ಕನ್ನಡ ಓದುವುದು, ಬರೆಯುವುದು ಬಹಳ ಸುಲಭ. ಇತ್ತೀಚಿನ ಉಬುಂಟು ಆವೃತ್ತಿಗಳಲ್ಲಿ ಕನ್ನಡವನ್ನು ಯಾವುದೇ ಕಷ್ಟವಿಲ್ಲದೇ ಓದಬಹುದು. ಅದಕ್ಕೆ ಬೇಕಿರುವ ಕೆಲವು ಫಾಂಟ್ ಗಳು ಉಬುಂಟುವಿನ ಜೊತೆಯಲ್ಲಿಯೇ ಸ್ಥಾಪಿತವಾಗಿರುತ್ತವೆ. ಕನ್ನಡದಲ್ಲಿ ಟೈಪಿಸಲು ಈಗ ಸ್ಕಿಮ್ (SCIM) ಬದಲಿಗೆ ಐ-ಬಸ್ (ibus)...
ಉಬುಂಟು ಮ್ಯಾನುಅಲ್ – ೧೦.೦೪
ಉಬುಂಟು ೧೦.೦೪ ಉಪಯೋಗಿಸಲಿಕ್ಕೆ ಶುರುಮಾಡಿದ್ದೀರಾ? ಅಥವಾ ಇನ್ನೂ ನಿಮ್ಮ ತಲೆಯಲ್ಲಿ ಅನೇಕ ಪ್ರಶ್ನೆಗಳಿವೆಯೇ? ಹಾ! ನಿಮಗಾಗಿಯೇ ಇಲ್ಲಿದೆ ನೋಡಿ ಉಬುಂಟು ೧೦.೦೪ ಮ್ಯಾನುಅಲ್. ಕ್ರಿಯೇಟೀವ್ ಕಾಮನ್ಸ್ ಲೈಸನ್ಸ್ ನಡಿಯಲ್ಲಿ ಉಚಿತವಾಗಿ ದೊರೆಯುವ ಈ ಕೈಪಿಡಿ ನಿಮಗೆ ಉಬುಂಟು ಉಪಯೋಗಿಸುವುದರ ಬಗ್ಗೆ ಅನೇಕ...
googlecl – ಗೂಗಲ್ ಕಮ್ಯಾಂಡ್ ಲೈನ್
ಗ್ನು/ಲಿನಕ್ಸ್ ಬಳಸುವವರಿಗೆ, ಕಮ್ಯಾಂಡ್ ಪ್ರಾಂಪ್ಟ್ ನಲ್ಲಿ ಕೆಲಸ ಮಾಡೋದಂದ್ರೆ ಅಚ್ಚುಮೆಚ್ಚು.. ಸ್ವಲ್ಪ ಪರಿಶ್ರಮದಲ್ಲೇ ತುಂಬಾ ಕೆಲ್ಸ ಮಾಡ್ಬೋದು ನೋಡಿ. ಅದಕ್ಕೆ. ಗೂಗಲ್ ನ ಸೇವೆ ಬಳಸುವ ಅನೇಕ ಗ್ನು/ಲಿನಕ್ಸ್ ಬಳಕೆದಾರರಿಗೆ ಸಿಹಿ ಸುದ್ದಿ. ಗೂಗಲ್ ಬ್ಲಾಗರ್, ಕ್ಯಾಲೆಂಡರ್, ಅಡ್ರೆಸ್ ಬುಕ್, ಪಿಕಾಸ,...
GRUB ಅಪ್ಚನ್ ಬದಲಿಸೋದು ಹ್ಯಾಗೆ?
ಗ್ನು/ಲಿನಕ್ಸ್ ಇನ್ಸ್ಟಾಲ್ ಮಾಡಿದ ನಂತರ ಲಿನಕ್ಸ್ ಬೂಟ್ ಲೋಡರ್ GRUB ನಲ್ಲಿ ಡೀಫಾಲ್ಟ್ (Default) ಆಯ್ಕೆಯಾಗಿ ಬಿಡತ್ತೆ. ಇದನ್ನ ಬದಲಿಸೋದ್ಯಾಗೆ ಅಂತ ಸಂಪದ ಸಂವಾದಲ್ಲಿ ನನ್ನ ಮುಂದಿಟ್ಟ ಪ್ರಶ್ನೆಗೆ ಹ್ಯಾಗೆ ಉತ್ತರಿಸೋದು ಅಂತ ಯೋಚಿಸ್ತಿದ್ದೆ. ಯಾಕಂದ್ರೆ ಇದಕ್ಕೆ GRUB ನ ಕಾನ್ಪಿಗರೇಷನ್ ಫೈಲ್ ಎಡಿಟ್...
ಲಿನಕ್ಸ್ ವಿಂಡೋಸ್ನಷ್ಟು ಬಳಕೆದಾರ ಸ್ನೇಹಿಯೇ?
ಹೌದು, ಅದಕ್ಕಿಂತಲೂ ಹೆಚ್ಚು.. ನೀವದನ್ನು ಬಳಸಿಯೇ ತಿಳಿಯಬೇಕು.
ವಿಂಡೋಸ್ ಮೀಡಿಯಾ ಹೇಗೆ ಪ್ಲೇ ಮಾಡೋದು?
ವಿಂಡೋಸ್ ನ WMA ಫಲ್ ಇತ್ಯಾದಿಗಳನ್ನ ಗ್ನು/ಲಿನಕ್ಸ್ ನಲ್ಲಿ ಲೈಸೆನ್ಸ್, ಪೇಟೆಂಟುಗಳ ಕಿರಿಕಿರಿಯಿಂದಾಗಿ ಪ್ಲೇ ಮಾಡ್ಲಿಕ್ಕಾಗಲ್ಲ. video/x-asf-unknown or MSS2 ಕೋಡೆಕ್ (Codec)ಗಳಿಲ್ಲ ಎಂಬ error ಮೆಸೇಜ್ ನಿಮಗೆ ಸಾಮಾನ್ಯವಾಗಿ ಕಾಣತ್ತೆ. ಅದಕ್ಕೆ ಉತ್ತರ ಅಂದ್ರೆ MPlayer ಬಳಸೋದು. ಇದು ಸುಲಭವಾಗಿ...
ಲಿನಕ್ಸನಲ್ಲಿ ಪ್ರಿಂಟರ್ ಸುಲಭವಾಗಿ ಕೆಲಸ ಮಾಡುತ್ತಾ?
ಪ್ರಿಂಟರ್ ಗಳನ್ನು ಕಂಪ್ಯೂಟರ್ ಜೊತೆ ಜೋಡಣೆ ಮಾಡಿ, ಅದರಲ್ಲಿ ಒಂದು ಪ್ರಿಂಟ್ ತಗೋಳೋ ಅಷ್ಟರಲ್ಲಿ ಸಾಕು ಸಾಕಾಗಿ ಹೋಗ್ತಿತ್ತು. ಮೊದಲೆಲ್ಲಾ, ಟಿ.ವಿ.ಎಸ್ ಇತರೆ ಪ್ರಿಂಟರ್ ಗಳೊಂದಿಗೆ ಅವುಗಳ ಡ್ರೈವರ್ (Driver Software) ತಂತ್ರಾಂಶ ಸಿಗದೆ, ಗ್ನು/ಲಿನಕ್ಸ್ ನಲ್ಲಿರಲಿ, ವಿಂಡೋಸ್ ನಲ್ಲಿ ಕೂಡ...
ಹೈಬರ್ನೇಟ್
ಕೆಲವು ಚಿಕ್ಕ ಚಿಕ್ಕ ವಿಷಯಗಳು ನಮಗೆ ತಿಳಿದಿದ್ದರೂ ಮನುಷ್ಯ ಸಹಜವಾದ ಮರೆವಿನಿಂದಾಗಿ ಸಮಯಕ್ಕೆ ಸರಿಯಾಗಿ ಉಪಯೋಗಕ್ಕೆ ಬರುವುದಿಲ್ಲ. ಕಂಪ್ಯೂಟರ್ ಕೆಲ್ಸ ಮಾಡ್ತಾನೇ ಇರತ್ತೆ, ನಾವು ಮಾತ್ರ ಅಲ್ಲಿ ಇಲ್ಲಿ ಓಡಾಡ್ಕೋತ ಅದನ್ನು ಮರತೇ ಹೋಗೋದುಂಟು. ಕೆಲವು ಸಲ ಇದು ಅನಿವಾರ್ಯವಾಗಿದ್ದರೂ ಮತ್ತೆ ಕೆಲವು ಸಲ...
ಕಂಪ್ಯೂಟರ್ ಹೇಗೆ ಕೆಲಸ ಮಾಡುತ್ತದೆ?
ಕಂಪ್ಯೂಟರ್ ಕಂಡುಹಿಡಿದ ದಿನಗಳಿಂದಲೂ ಅದನ್ನು ಚಾಲನೆಗೊಳಿಸುವ ವಿಧಾನಗಳಲ್ಲಿ ಅನೇಕ ಬದಲಾವಣೆಗಳಾಗಿವೆ.ಪೇಪರ್, ಸ್ವಿಚ್ ಇತರೇ ಮಾಧ್ಯಮಗಳನ್ನು ಫೀಡ್ ಮಾಡುವ ತಂತ್ರಜ್ಞಾನ ಬಳಸಿ ಕಂಪ್ಯೂಟರ್ ಚಾಲನೆ ಮಾಡಬೇಕಾದಂತಹ ಕಾಲವೊಂದಿತ್ತು. ಇಂದು ಒಂದು ಸ್ವಿಚ್ ಅದುಮಿದರೆ ಸಾಕು, ಸೂಪರ್ ಕಂಪ್ಯೂಟರ್ ಕೂಡ...
ಬ್ರೌಸರ್
ಇಂಟರ್ನೆಟ್ ಅಥವಾ ಅಂತರ್ಜಾಲವನ್ನು ಜಾಲಾಡಲು ಬೇಕಿರುವ ಬ್ರೌಸರ್ ಗಳ ಪರಿಚಯವನ್ನು ಇಲ್ಲಿ ಮಾಡಿಕೊಳ್ಳೋಣ ಮೋಝಿಲ್ಲಾದ ಫೈರ್ಫಾಕ್ಸ್ ಸ್ವತಂತ್ರ ಹಾಗು ಮುಕ್ತ (ಓಪನ್ ಸೋರ್ಸ್) ತಂತ್ರಾಂಶಗಳಲ್ಲಿ ಅತ್ಯಂತ ಯಶಸ್ವಿ ತಂತ್ರಾಂಶವೆಂದು ಹೆಸರಾದ ಫೈರ್ಫಾಕ್ಸಿನ ಜನಪ್ರಿಯತೆ ದಿನೇದಿನೆ ಹೆಚ್ಚುತ್ತಿದೆ. ಸುರಕ್ಷತೆ...
ಓಪನ್ ಆಫೀಸ್
ಸಾಮಾನ್ಯವಾಗಿ OpenOffice.org ಅಥವ ಸರಳವಾಗಿ ಓಪನ್‌ಆಫೀಸ್(OpenOffice) ಎಂದು ಕರೆಲಾಗುತ್ತದೆ.ಇದು ಹಲವಾರು ಕಾರ್ಯವ್ಯವಸ್ಥೆಗಳಲ್ಲಿ ಬಳಸಬಹುದಾದಂತಹ ಉಚಿತವಾಗಿ ವಿತರಿಸಲಾಗುವ ಒಂದು ಹೆಸರಾಂತ ಆಫೀಸ್ ಅನ್ವಯವಾಗಿದೆ (ಅಪ್ಲಿಕೇಶನ್). ಇದು ODF ಓಪನ್ ಡಾಕ್ಯುಮೆಂಟ್ ಫಾರ್ಮಾಟ್ ಅನ್ನು ತನ್ನ ಪೂರ್ವನಿಯೋಜಿತ...
ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್/ಜಿಂಪ್
ಎಲ್ಲರಿಗೂ ಫೋಟೋ ತಗೀಬೇಕು, ಅದನ್ನ ಎಡಿಟ್ ಮಾಡಿ ಎಲ್ಲ ಗೆಳೆಯರೊಂದಿಗೆ ಹಂಚಿಕೊಳ್ಳಬೇಕು ಅಂತ ಆಸೆ ಅಲ್ವಾ? ನಿಮ್ಮ ಕೆಲಸ ಸುಲಭ ಮಾಡ್ಲಿಕ್ಕೆ ಇಲ್ಲಿದೆ ನೋಡಿ GIMP (Gnu Image Manipulation Program) . ವಿಂಡೋಸ್ ನಲ್ಲಿ ಫೋಟೋ ಶಾಫ್ ನಲ್ಲಿ ಇದೆಯಲ್ಲಾ ಅಂದ್ರ? ಇದೆ ನಿಜ, ಆದ್ರೆ ಅದನ್ನ ಉಪಯೋಗಿಸ್ಲಿಕ್ಕೆ...






