ಲಿನಕ್ಸೂ – ತೊಂದರೆಗಳೂ – ಪರಿಹಾರಗಳು
ಮೊನ್ನೆ ಒಮ್ಮೆ ಹೀಗಾಯ್ತು… itrans ನಲ್ಲಿ ‘ಅರ್ಹ’ ಟೈಪಿಸಲು ಪ್ರಯತ್ನಿ ಸೋತೆ. kn-itrans.mim (/usr/share/m17n/kn-itrans.mim) ನಲ್ಲಿದ್ದ ಈ ಕೆಳಗಿನ ಸಂಕೇತ ಅರ್ಹ ಪದವನ್ನು ಟೈಪಿಸಲು ಬಿಡುತ್ತಿಲ್ಲ. (“rh” “ಱ್”) ; not in ITRANS Kannada table ಕಾಮೆಂಟ್ ಮಾಡಿ ಐ-ಬಸ್ ರೀಸ್ಟಾರ್ಟ್ ಮಾಡಿದ ನಂತರ ಸರಿಯಾಗಿ ಕೆಲಸ...
Grub – ರಿಇನ್ಸ್ಟಾಲ್ ಮಾಡ್ಬೇಕಾದ್ರೆ…
ನಿಮ್ಮಲ್ಲನೇಕರು ಗ್ನು/ಲಿನಕ್ಸ್ ಜೊತೆಗೆ ವಿಂಡೋಸ್ ಬಳಸ್ತೀರ. ಕೆಲವೊಮ್ಮೆ ವಿಂಡೋಸ್ ರಿಇನ್ಸ್ಟಾಲ್ ಮಾಡ್ಬೇಕಾದಾಗ ನಿಮ್ಮ ಸಿಸ್ಟಂನಲ್ಲಿನ ಲಿನಕ್ಸ್ ಬೂಟ್ ಲೋಡರ್ (Grub) ಮತ್ತೆ ಬೂಟ್ ಸಮಯದಲ್ಲಿ ಬರದೆ ವಿಂಡೋಸ್ ಸೀದಾ ಬೂಟ್ ಆಗುವುದುಂಟು. ಇದಕ್ಕೆ ಕಾರಣ, ವಿಂಡೋಸ್ ನ ಇನ್ಸ್ಟಾಲರ್ ನಿಮ್ಮ ಕಂಪ್ಯೂಟರಿನ ಹಾರ್ಡಿಸ್ಕ್ ನಲ್ಲಿರುವ...
ಮೊಝಿಲ್ಲಾ ಫೈರ್ಫಾಕ್ಸ್ ಆಂಡ್ರಾಯ್ ಮೊಬೈಲ್ ಆವೃತ್ತಿ ಕನ್ನಡದಲ್ಲಿ
ಬಿಡುಗಡೆಗೆ ಮುನ್ನ - ನಿಮ್ಮ ಪ್ರತಿಕ್ರಿಯೆಗೆ ಕಾಯುತ್ತಿದೆ ಸ್ಯಾಮ್ಸಂಗ್ ಮೊಬೈಲ್ಗಳು ೯ ಭಾರತೀಯ ಭಾಷೆಗಳನ್ನು ಬೆಂಬಲಿಸುತ್ತಿರುವ ವಿಷಯ ತಿಳಿದ ಮೊಝಿಲ್ಲಾ ತಂಡ, ಆ ಎಲ್ಲಾ ಭಾರತೀಯ...
ಉಚಿತ ಲಿನಕ್ಸ್ ತರಬೇತಿ – ಎಲ್ಲರಿಗಾಗಿ
ಲಿನಕ್ಸ್ ಫೌಂಡೇಷನ್ ಹಾರ್ವರ್ಡ್ ಮತ್ತು ಎಂ.ಐ.ಟಿ ಜೊತೆಗೂಡಿ ನಿರ್ವಹಿಸುತ್ತಿರುವ edX ಆನ್ಲೈನ್ ಕಲಿಕಾ ಜಾಲತಾಣದ ಮೂಲಕ ೨೪೦೦$ ರಷ್ಟು ವೆಚ್ಚದ 'Introduction to Linux' ಎಂಬ...
ಉಬುಂಟುವಿನ ಪ್ಯಾನೆಲ್ನಲ್ಲಿ ದಿನಾಂಕ ಮತ್ತು ಸಮಯ ಕಾಣುತ್ತಿಲ್ಲವೇ?
ಕೆಲವೊಮ್ಮೆ ಉಬುಂಟುವಿನ ಪ್ಯಾನೆಲ್ನಲ್ಲಿ ದಿನಾಂಕ ಮತ್ತು ಸಮಯ ಕಾಣುತ್ತಿಲ್ಲ ಎಂದಾದರೆ, ಈ ಕೆಳಗಿನ ಕಮ್ಯಾಂಡ್ ಬಳಸಿ ಮತ್ತೆ ದಿನಾಂಕ ಮತ್ತು ಸಮಯ ಕಾಣುವಂತೆ ಮಾಡಿ. $ dconf reset -f /com/canonical/indicator/datetime/ ಇದರಿಂದ ಪರಿಹಾರ ಸಿಗಲಿಲ್ಲವೆಂದಾದರೆ, ಈ ಕೆಳಗಿನವುಗಳನ್ನೂ ಪ್ರಯೋಗಿಸಿ ನೋಡಬಹುದು. $...
ಕನ್ನಡ ವಿಕಿಪೀಡಿಯದಲ್ಲೀಗ ವಿಷಯ ಅನುವಾದಕ (ContentTranslator) ಲಭ್ಯ
ಕನ್ನಡ ವಿಕಿಪೀಡಿಯಕ್ಕೆ (https://kn.wikipedia.org) ಲೇಖನಗಳನ್ನು ಸೇರಿಸಿ ಎಂದಾಗ ತಕ್ಷಣ ಯಾವ ವಿಷಯ ಸೇರಿಸಬಹುದು ಜೊತೆಗೆ ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಸಾಮಾನ್ಯ. ಈಗಾಗಲೇ ಕನ್ನಡಲ್ಲೇ ಲಭ್ಯವಾಗಿಸಿರುವ ವಿಕಿ ಸಂಪಾದನೆಯ ಮಾಹಿತಿ, ವಿಡಿಯೋ ಇತ್ಯಾದಿಗಳನ್ನು ತೋರಿಸಿದಾಗ ಕೂಡ ನಮ್ಮಿಂದ ಇದು ಸಾಧವೇ ಎನ್ನುವ ಪ್ರಶ್ನೆಯೊಂದಿಗೆ...
ಸಮೂಹ ಸಂಚಯ – ಲಿಪ್ಯಂತರಣದ ಕಾರ್ಯದಲ್ಲಿ ಭಾಗವಹಿಸುವುದು ಹೇಗೆ?
https://www.youtube.com/watch?v=3FLEr8S1Cgg
ಕನ್ನಡ ಪುಸ್ತಕಗಳ ಹುಡುಕಿ ಬನ್ನಿ – ಸಮೂಹ ಸಂಚಯ
ಕನ್ನಡ ಪುಸ್ತಕಗಳನ್ನು ಸುಲಭವಾಗಿ ಇಂಟರ್ನೆಟ್ನಲ್ಲಿ ಮತ್ತು ವಿಕಿಪೀಡಿಯದಲ್ಲಿ ಹುಡುಕುವಂತೆ ಮಾಡಲು ಹೊರಟಿರುವ ಸಮೂಹ ಸಂಚಯ - ಓಸ್ಮಾನಿಯ ಯುನಿವರ್ಸಿಟಿಯ ಡಿಜಿಟಲ್ ಲೈಬ್ರರಿಯಲ್ಲಿರುವ ಕನ್ನಡ ಪುಸ್ತಕಗಳ ಹೆಸರು, ಲೇಖಕರು ಹಾಗೂ ಪ್ರಕಾಶಕರ ಹೆಸರನ್ನು ಕಂಗ್ಲೀಷ್ನಿಂದ ಕನ್ನಡೀಕರಿಸುತ್ತಿದೆ. ೫೦೦೦ದಷ್ಟು ಪುಟಗಳನ್ನು...
ನಿರಂಜನರ ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆ
ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಿರಂಜನರ ಬಹುಪಾಲು ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆಯೆಂದು ಸಿಐಎಸ್-ಎ೨ಕೆಯ ಸಹಯೋಗದೊಂದಿಗೆ ಕನ್ನಡ ವಿಕಿಪೀಡಿಯ ಬಳಗವು ಹಂಚಿಕೊಳ್ಳಲು ಹರ್ಷಿಸುತ್ತದೆ. ನಿರಂಜನ (೧೯೨೪-೧೯೯೨) , ಇದು ಕುಳಕುಂದ ಶಿವರಾವ್ ಅವರ ಲೇಖನಾಮ. ಇವರು ೨೦ನೇ ಶತಮಾನದ ಪ್ರಮುಖ ಲೇಖಕ ಮತ್ತು...
ಪುಸ್ತಕ: ಕಂಪ್ಯೂಟರ್ ಮತ್ತು ಕನ್ನಡ
ಪದವಿ ವಿದ್ಯಾರ್ಥಿಗಳು ಮತ್ತು ಕಂಪ್ಯೂಟರಿನಲ್ಲಿ ಕನ್ನಡ ಬಳಸುವ ಆಸಕ್ತಿ ಇರುವವರಿಗಾಗಿ ಪರಿಚಯಾತ್ಮಕ ಪಠ್ಯಪುಸ್ತಕ "ಕಂಪ್ಯೂಟರ್ ಮತ್ತು ಕನ್ನಡ"ವನ್ನು ಮಿತ್ರಮಾಧ್ಯಮ ತಂಡ ನೆನ್ನೆ ಹೊರತಂದಿದೆ. ಸೆಪ್ಟೆಂಬರ್ ೨೯, ೨೦೧೪ರಂದು ಸುರಾನಾ ಕಾಲೇಜಿನಲ್ಲಿ ನೆಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಖ್ಯಾತ ಕನ್ನಡ ಗಾಯಕ 'ರಘು ದೀಕ್ಷಿತ್'...