ಆಂಡ್ರಾಯ್ಡ್ ಅನ್ವಯ ಅಭಿವೃದ್ಧಿ
2010 ರ ಈಚೆಗೆ ಮೊಬೈಲ್ ಮತ್ತು ಟ್ಯಾಬ್ಲೆಟ್‌ಗಳ ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸಿರುವ ಆಂಡ್ರಾಯ್ಡ್ ಕಾರ್ಯಾಚರಣೆ ವ್ಯವಸ್ಥೆಯೂ ಸಹ ಲಿನಕ್ಸ್ ಕರ್ನಲ್ ಆಧರಿತವಾಗಿದೆ. ಇದರ ಕೋಡ್‌ನಲ್ಲಿನ...
ತರಬೇತಿ ಮತ್ತು ಬರವಣಿಗೆ
ಸೂಕ್ತವಾದ ಸರ್ಟಿಫಿಕೇಶನ್ ಇದ್ದಲ್ಲಿ ಅಥವ ಲಿನಕ್ಸ್ ಕಲಿಸುವಿಕೆಯ ಅನುಭವವಿದ್ದಲ್ಲಿ, ಅನೇಕ ಶೈಕ್ಷಣಿಕ ಸಂಸ್ಥೆಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ, ಮತ್ತು ಕಾಲೇಜುಗಳಲ್ಲಿ ಶಿಕ್ಷಕರಾಗಿ ಕೆಲಸಕ್ಕೆ...
ಬೆಂಬಲ (ಸಪೋರ್ಟ್) ಉದ್ಯೋಗ ಅವಕಾಶ
ಹೆಚ್ಚಿನ ಸಂಖ್ಯೆಯ ಕಂಪನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ಲಿನಕ್ಸ್ ಕುರಿತು ಸಹಾಯ ಮಾಡುವವರ ಅಥವ ಲಿನಕ್ಸಿನಲ್ಲಿ ಪರಿಣಿತಿ ಹೊಂದಿದವರ ಬೇಡಿಕೆ ಇದೆ. ಉದ್ದಿಮೆ ಮತ್ತು ಕಾರ್ಪೋರೇಟ್ ವಲಯಗಳಲ್ಲಿ...
ಗಣಕ ವ್ಯವಸ್ಥಾಪಕ (ಸಿಸ್ಟಮ್ಸ್ ಅಡ್ಮಿನಿಸ್ಟ್ರೇಟರ್)
ನೇರ ಕಲಿಕೆಯ ಮೂಲಕ ಅಥವ ಟೆಕ್ನಿಶಿಯನ್ ಅನುಭವದ ಮೂಲಕ ಲಿನಕ್ಸ್ ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಆಗಿ ಕೆಲಸ ಮಾಡಬಹುದು. ಇದಕ್ಕಾಗಿಯೆ RHCE ನಂತಹ (Red Hat Certified Engineers) ಕೋರ್ಸುಗಳು...
ಅನ್ವಯ (ಅಪ್ಲಿಕೇಶನ್) ಮತ್ತು ಜಾಲ (ವೆಬ್) ವಿಕಸನೆಗಾರ
ನಾಗಲೋಟದಲ್ಲಿ ಓಡುತ್ತಿರುವ ಇಂದಿನ ತಂತ್ರಜ್ಞಾನ ಯುಗದಲ್ಲಿ ಲಿನಕ್ಸಿನ ಪಾಲಿನ ಕುರಿತು ನಿಮಗೆಲ್ಲಾ ಸಾಕಷ್ಟು ಅರಿವಿರಬಹುದು. ಇಂದಿನ ಕಾರ್ಪೋರೇಟ್ ಜಗತ್ತಿನಲ್ಲಿ ಅದರ ಬಳಕೆ ಹೆಚ್ಚಾದ ಕಾರಣ ಜಾಲ...
ಟೆಕ್ನಿಶಿಯನ್ (ಲಿನಕ್ಸ್) ಕೆಲಸ
ಈ ವೃತ್ತಿಯನ್ನು ಬಯಸುವ ಅಭ್ಯರ್ಥಿಯು ಲಿನಕ್ಸ್ ವರ್ಕ್-ಸ್ಟೇಶನ್‌ಗಳನ್ನು ಮತ್ತು ಡೆಸ್ಕ್‌ಟಾಪ್‌ಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊರಬೇಕಿರುತ್ತದೆ. ಒಬ್ಬ ಟೆಕ್ನಿಶಿಯನ್ ಆದ ವ್ಯಕ್ತಿಯು...
ಸ್ವತಂತ್ರ ಮತ್ತು ಮುಕ್ತ ತಂತ್ರಾಂಶಗಳಿಂದ ಉದ್ಯೋಗಾವಕಾಶಗಳು
ಸ್ವತಂತ್ರ ಮತ್ತು ಮುಕ್ತ ತಂತ್ರಾಂಶಗಳ ಸುತ್ತ ಲಭ್ಯವಿರುವ ಅನೇಕ ಉದ್ಯೋಗಾವಕಾಶಗಳ ಬಗ್ಗೆ ರೆಡ್‌ಹ್ಯಾಟ್‌ನಲ್ಲಿ ಕನ್ನಡ ಸಂಬಂಧಿತ ಕೆಲಸಗಳನ್ನು ಮಾಡುತ್ತಿರುವ ಶಂಕರ್ ಪ್ರಸಾದ್, ಇನ್ಮುಂದೆ ಲಿನಕ್ಸಾಯಣದಲ್ಲಿ ನಮಗೆ ತಿಳಿಸಿಕೊಡಲಿದ್ದಾರೆ. ಕೇವಲ ಉಚಿತವಾಗಿ, ಮುಕ್ತವಾಗಿ ತಂತ್ರಾಂಶಗಳು, ತಂತ್ರಜ್ಞಾನಗಳನ್ನು...
ವಿಕಿಮೀಡಿಯ ಇನ್ಪುಟ್ ಟೂಲ್ಸ್ ಬಳಸಿ, ಕಂಗ್ಲೀಷ್ ಬದಲು ಕನ್ನಡದಲ್ಲಿ ಬರೆಯಿರಿ
ಸಾಮಾಜಿಕ ಜಾಲತಾಣಗಳಲ್ಲಿ, ಎಸ್.ಎಮ್.ಎಸ್, ಇ-ಮೇಲ್‌ಗಳಲ್ಲಿ ಬರೆಯುವ ಕಂಗ್ಲೀಷ್ (kanglish) ಓದಲು ಹಿಂಸೆಯಾದಾಗ ಅದೆಷ್ಟೇ ಒಳ್ಳೆಯ ಮಾಹಿತಿ ಇದ್ದರೂ, ಅದನ್ನು ಓದದೆ ಮುಂದುವರೆಯುವುದು ನನ್ನ ಅಭ್ಯಾಸ. ಆದರೆ ಇದರಿಂದ ಭಾಷೆಗೆ ಇಂಟರ್‌ನೆಟ್‌ನಲ್ಲಿ ದೊರಕಬೇಕಾದ ಜಾಗವನ್ನೂ ಕಂಗ್ಲೀಷ್ ಬರೆಯುವ ಅನೇಕರು...
ಯುನಿಕೋಡ್ ಅಂದ್ರೇನು? ಅದು ಯಾಕೆ ಬೇಕು
ತಿಳಿಯದಿರುವುದು ಏನಿದೆ? ಜಗತ್ತೇ ಕನ್ನಡದಲ್ಲಿ ವ್ಯವಹರಿಸುತ್ತಿದೆ... ಜನವರಿ ೨೩, ೨೦೧೪ರಂದು ಅವಧಿಯಲ್ಲಿ ಪ್ರಕಟವಾದ ಲೇಖನ ಲೇಖನದ ಈ ಮೇಲಿನ ಸಾಲುಗಳನ್ನು ನೀವು ನಿಮ್ಮ ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಫೋನುಗಳು, ಟ್ಯಾಬ್ಲೆಟ್ ಪಿ.ಸಿಗಳ ಮೂಲಕ ಓದಲು ಸಾಧ್ಯವಾಗುತ್ತಿದೆ ಎಂದರೆ ನಾನು ನನ್ನ ಲಿನಕ್ಸ್...
ಲಿನಕ್ಸ್‌ನಲ್ಲಿ ಮದರ್‌ಬೋರ್ಡ್ ಮಾದರಿ ಕಂಡುಹಿಡಿಯುವುದು
dmidecode -t 2 ಕಮ್ಯಾಂಡ್ ಬಳಸಿಕೊಂಡು ನಿಮ್ಮ ಕಂಪ್ಯೂಟರಿನ ಮದರ್‌ಬೋರ್ಡ್‌ನ ಮಾದರಿಯನ್ನು ಸುಲಭವಾಗಿ ಕಂಡುಕೊಳ್ಳಬಹುದು. ಉಬುಂಟುವಿನಲ್ಲಿ ನೇರವಾಗಿ ಈ ಕಮ್ಯಾಂಡ್ ಬಳಸಲು ಸಾಧ್ಯವಾಗದಿದ್ದಲ್ಲಿ, ಈ ಕೆಳಕಂಡಂತೆ sudo ಬಳಸಿ ಉತ್ತರ ಪಡೆದುಕೊಳ್ಳಬಹುದು. ~$ sudo dmidecode -t 2 # dmidecode...
ಡೆಸ್ಕ್‌ಟಾಪ್ ಶಾರ್ಟ್‌ಕಟ್ ಬದಲಿಸಿ
ಯುನಿಟಿ ಅಥವಾ ಜಿನೋಮ್ ಶೆಲ್ ಬಳಸುವಾಗ ವಿಂಡೋಸ್‌ನಲ್ಲಿ ಬಳಸುವಂತೆ Window + D ಅಥವಾ ctrl+alt+d ಕೀಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲವೇ. ಅದಕ್ಕೆಂದೇ ಇಲ್ಲಿದೆ ಒಂದು ಸಣ್ಣ ಟ್ವೀಕ್: ನಿಮ್ಮ ಡೆಸ್ಕ್‌ಟಾಪ್ ಮೇಲೆ ಕಾಣುವ ನಿಮ್ಮ ಕಂಪ್ಯೂಟರ್ ಬಳಕೆದಾರನ ಹೆಸರ ಮೇಲೆ ಕ್ಲಿಕ್ ಮಾಡಿ, System Settings...
ವಿಡಿಯೋ: ಸ್ವತಂತ್ರ ತಂತ್ರಾಂಶದ ಹಾಡು
೧೯೯೧ರ ಬಾರ್ಡಿಕ್ ಸರ್ಕಲ್ (ಒಟ್ಟಿಗೆ ಸೇರಿ ಹಾಡುಗಳನ್ನು ರಚಿಸಿ ಹಾಡುವ ಒಂದು ಕೂಟ) ಒಂದರಲ್ಲಿ ರಿಚರ್ಡ್ ಸ್ಟಾಲ್ಮನ್ ಬಲ್ಗೇರಿಯನ್‌ನ ಸೋಡಿ ಮೊಮ ಜನಪದ ಗೀತೆಯ ತಾಳಕ್ಕೆ ಸರಿಹೊಂದುವಂತೆ ರಚಿಸಿದ ಸ್ವತಂತ್ರ ತಂತ್ರಾಂಶ ಗೀತೆಯನ್ನು ಅವರೇ ಹಾಡಿರುವ ಒಂದು ದೃಶ್ಯ ನಿಮಗಾಗಿ....







