ಕನ್ನಡ ಓದು/ಬರೆ

ಉಬುಂಟುವಿನಲ್ಲಿ ಕನ್ನಡ ಓದುವುದು, ಬರೆಯುವುದು ಬಹಳ ಸುಲಭ. ಇತ್ತೀಚಿನ ಉಬುಂಟು ಆವೃತ್ತಿಗಳಲ್ಲಿ ಕನ್ನಡವನ್ನು ಯಾವುದೇ ಕಷ್ಟವಿಲ್ಲದೇ ಓದಬಹುದು. ಅದಕ್ಕೆ ಬೇಕಿರುವ ಕೆಲವು ಫಾಂಟ್ ಗಳು ಉಬುಂಟುವಿನ ಜೊತೆಯಲ್ಲಿಯೇ ಸ್ಥಾಪಿತವಾಗಿರುತ್ತವೆ. ಕನ್ನಡದಲ್ಲಿ ಟೈಪಿಸಲು ಈಗ ಸ್ಕಿಮ್ (SCIM) ಬದಲಿಗೆ ಐ-ಬಸ್ (ibus) ಎಂಬ ತಂತ್ರಾಂಶ ಲಭ್ಯವಿದ್ದು ಬಹಳ ಸಕ್ಷಮವಾಗಿ ಕೆಲಸ ಮಾಡುತ್ತಿದೆ. ಇದನ್ನು ನಿಮ್ಮ ಉಬುಂಟುವಿನಲ್ಲಿ ಸ್ಥಾಪಿಸಿಕೊಳ್ಳುವುದು ಸುಲಭ ಸಾಧ್ಯ. ಕೆಳಗೆ ಕೊಟ್ಟಿರುವ ಸಲಹೆಗಳನ್ನು ಅಂತೆಯೇ ಬಳಸಿ. ೧) ಭಾಷೆಯ ಆಯ್ಕೆ...

Next Entries »

Powered by HostRobust | © 2006 - 2014 Linuxaayana