ಗೂಗಲ್ ಡಾಕ್ಸ್ ನಂತೆ ಮುಕ್ತ ತಂತ್ರಾಂಶಕ್ಕೆ ಸಂಬಂಧಿಸಿದ ಯಾವುದಾದರೂ ಯೋಜನೆಗಳಿವೆಯೇ?

ಮೊನ್ನೆ ತಾನೇ ಕೇಳಿ ಪಟ್ಟಂತೆ ಲಿಬ್ರೆ ಅಫೀಸ್ ನ ತಂತ್ರಜ್ಞರು ಕೊಲ್ಯಾಬ್ರ ಎಂಬ ಕಂಪೆನಿಯೊಟ್ಟಿಗೆ ಇಂತದ್ದೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ಮುಂದೊಮ್ಮೆ ಇಂಟರ್ನೆಟ್ ನಲ್ಲಿಯೇ ಮುಕ್ತ ತಂತ್ರಾಂಶಗಳನ್ನು ಬಳಸಿ ನಿಮ್ಮ ಕಡತಗಳನ್ನು ಎಡಿಟ್ ಮಾಡುವ ಕಾಲ ಖಂಡಿತ...

ಓಪನ್ ಅಫೀಸ್ ಇತ್ತೀಚೆಗೆ ಕಾಣುತ್ತಿಲ್ಲವಲ್ಲ ಏಕೆ?

ಇತ್ತೀಚೆಗೆ ಆರೇಕಲ್ ಕಂಪೆನಿ ಅದನ್ನು ಕೊಂಡ ನಂತರ, ಉಬುಂಟು ಮುಂತಾದ ಗ್ನು/ಲಿನಕ್ಸ್ ಆವೃತ್ತಿಗಳಲ್ಲಿ ಓಪನ್ ಆಫೀಸ್ ಬಗ್ಗೆ ಎದ್ದ ಭವಿಷ್ಯದ ಪ್ರಶ್ನೆಗಳಿಂದಾಗಿಯೂ ಹಾಗೂ ಓಪನ್ ಅಫೀಸ್ ಮೇಲೆ ಕೆಲಸ ಮಾಡುತ್ತಿದ ಮುಖ್ಯ ಡೆವೆಲಪರ್‌ಗಳು ಓಪನ್ ಅಫೀಸ್ ನಂತಹ ಯೋಜನೆಗಳು ದೈತ್ಯ ಕಂಪೆನಿಗಳ ಹಣದ ಅಮಿಷದಲ್ಲಿ ಬಲಿಯಾಗುವುದನ್ನು ತಪ್ಪಿಸಲು ಹೊರ...

ಇಂಟರ್ನೆಟ್ ಡೌನ್ಲೋಡರ್ – ಪೂರ್ಣ ಆವೃತ್ತಿಯನ್ನಾಗಿ ಪರಿವರ್ತಿಸಲು ಯಾವುದಾದರೂ ಸಲಹೆ ಇದೆಯೇ?

ಅದರ ಪೂರ್ಣ ಆವೃತ್ತಿ ಕೊಂಡುಕೊಳ್ಳಿ. ಇಲ್ಲವಾದಲ್ಲಿ ಉಬುಂಟು ಅಥವಾ ಇನ್ಯಾವುದಾದರೂ ನಿಮ್ಮ ನೆಚ್ಚಿನ ಗ್ನು/ಲಿನಕ್ಸ್ ಬಳಸಿ. ಅದರಲ್ಲಿ  ಇಂಟರ್ನೆಟ್ ಡೌನ್ಲೋಡರ್ ಕೆಲಸವನ್ನು ಮಾಡಲು  ಮುಕ್ತ ತಂತ್ರಾಂಶಗಳ ಆಯ್ಕೆಗಳು...

ಇತ್ತೀಚೆಗೆ ಕೇಳಿಬರುತ್ತಿರುವ ಆಂಡ್ರಾಯ್ಡ್ ಏನು?

ಆಂಡ್ರಾಯ್ಡ್ ಗ್ನು/ಲಿನಕ್ಸ್ ಆಧಾರಿತ ಮೊಬೈಲ್ ಆಪರೇಟಿಂಗ್ ಸಿಸ್ಟಂ. ಇತ್ತಿಚಿನ ಸ್ಮಾರ್ಟ್‌ಫೋನುಗಳು ಕಂಪ್ಯೂಟರಿನಂತೆ ಕೆಲಸ ಮಾಡಲಿಕ್ಕೆ ಸಾಧ್ಯವಾಗಿಸಿರುವ ಈ ತಂತ್ರಾಂಶ ಕಡಿಮೆ ಬೆಲೆಗೆ ಸ್ಮಾರ್ಟ್ ಫೋನುಗಳನ್ನು ಬಳಕೆದಾರನ ಕೈ ಎಟುಕುವಂತೆ...