ವಿಡಿಯೋ: ಉಬುಂಟುವಿನಲ್ಲಿ ಕನ್ನಡ ಟೈಪಿಸುವುದು ಹೇಗೆ?

ಸೂಚನೆ: ಲಿನಕ್ಸಾಯಣದಲ್ಲಿ ಲೇಖನದ ಜೊತೆಗೆ ವಿಡಿಯೋ ನೆರವನ್ನು ನೀಡುವ ಒಂದು ಪ್ರಯತ್ನ ಇದಾಗಿದೆ. ಉಬುಂಟುವಿನಲ್ಲಿ ಕನ್ನಡ ಟೈಪಿಸುವಂತಾಗಲು ನಿಮ್ಮ ಸಿಸ್ಟಂ ಸೆಟ್ಟಿಂಗ್ಸ್‌ನ Language Support ನಲ್ಲಿ ಕನ್ನಡವನ್ನು ಸಕ್ರಿಯಗೊಳಿಸಿ. ಇದು ಕನ್ನಡ ಫಾಂಟ್ಸ್ ಇತ್ಯಾದಿಗಳನ್ನು ಇನ್ಸ್ಟಾಲ್ ಮಾಡುತ್ತದೆ. ಇಲ್ಲಿಯೇ ನಿಮಗೆ ಇನ್‌ಪುಟ್...
ವಿಕಿಮೀಡಿಯ ಇನ್ಪುಟ್ ‌ಟೂಲ್ಸ್ ಬಳಸಿ, ಕಂಗ್ಲೀಷ್ ಬದಲು ಕನ್ನಡದಲ್ಲಿ ಬರೆಯಿರಿ

ವಿಕಿಮೀಡಿಯ ಇನ್ಪುಟ್ ‌ಟೂಲ್ಸ್ ಬಳಸಿ, ಕಂಗ್ಲೀಷ್ ಬದಲು ಕನ್ನಡದಲ್ಲಿ ಬರೆಯಿರಿ

ಸಾಮಾಜಿಕ ಜಾಲತಾಣಗಳಲ್ಲಿ, ಎಸ್.ಎಮ್.ಎಸ್, ಇ-ಮೇಲ್‌ಗಳಲ್ಲಿ ಬರೆಯುವ ಕಂಗ್ಲೀಷ್ (kanglish) ಓದಲು ಹಿಂಸೆಯಾದಾಗ ಅದೆಷ್ಟೇ ಒಳ್ಳೆಯ ಮಾಹಿತಿ ಇದ್ದರೂ, ಅದನ್ನು ಓದದೆ ಮುಂದುವರೆಯುವುದು ನನ್ನ ಅಭ್ಯಾಸ. ಆದರೆ ಇದರಿಂದ ಭಾಷೆಗೆ ಇಂಟರ್‌ನೆಟ್‌ನಲ್ಲಿ ದೊರಕಬೇಕಾದ ಜಾಗವನ್ನೂ ಕಂಗ್ಲೀಷ್ ಬರೆಯುವ ಅನೇಕರು ಕಸಿಯುತ್ತಿರುವುದನ್ನು ಕಂಡಾಗ,...
ಯುನಿಕೋಡ್ ಅಂದ್ರೇನು? ಅದು ಯಾಕೆ ಬೇಕು

ಯುನಿಕೋಡ್ ಅಂದ್ರೇನು? ಅದು ಯಾಕೆ ಬೇಕು

ತಿಳಿಯದಿರುವುದು ಏನಿದೆ? ಜಗತ್ತೇ ಕನ್ನಡದಲ್ಲಿ ವ್ಯವಹರಿಸುತ್ತಿದೆ…  ಜನವರಿ ೨೩, ೨೦೧೪ರಂದು ಅವಧಿಯಲ್ಲಿ ಪ್ರಕಟವಾದ ಲೇಖನ ಲೇಖನದ ಈ ಮೇಲಿನ ಸಾಲುಗಳನ್ನು ನೀವು ನಿಮ್ಮ ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಫೋನುಗಳು, ಟ್ಯಾಬ್ಲೆಟ್ ಪಿ.ಸಿ‌ಗಳ ಮೂಲಕ ಓದಲು ಸಾಧ್ಯವಾಗುತ್ತಿದೆ ಎಂದರೆ ನಾನು ನನ್ನ ಲಿನಕ್ಸ್ ಆಪರೇಟಿಂಗ್ ಸಿಸ್ಟಂ...

ಫೆಡೋರಾ ೧೮ ರಲ್ಲಿ ಕನ್ನಡ ಓದಿ ಬರೆ

ಫೆಡೋರ ೧೮ ರ ಆವೃತ್ತಿ ಹೊರಬಿದ್ದಿರುವುದನ್ನು ಕೆಲವು ದಿನಗಳ ಹಿಂದೆ ಓದಿರಬಹುದು. ಅದರ ಲೈವ್‌ಸಿಡಿಯಲ್ಲಿ ಕನ್ನಡವನ್ನು ಓದಲು ಬರೆಯಲು ಸುಲಭ ಸೂತ್ರ ಇಲ್ಲಿದೆ. ಲಾಗಿನ್ ಆದ ನಂತರ, ಸಿಸ್ಟಂ ಸೆಟ್ಟಿಂಗ್‌ನಲ್ಲಿ ‘Regional Language Settings’ ಮೇಲೆ ಕ್ಲಿಕ್ ಮಾಡಿ ಕನ್ನಡವನ್ನು ಸೇರಿಸಿಕೊಂಡರಾಯ್ತು. ಮೊದಲಿನಂತೆ...
ಕನ್ನಡ ಕಂಪ್ಯೂಟರ್ ಪದಕೋಶ ಅವಲೋಕನ ಕಾರ್ಯಗಾರ

ಕನ್ನಡ ಕಂಪ್ಯೂಟರ್ ಪದಕೋಶ ಅವಲೋಕನ ಕಾರ್ಯಗಾರ

Press Release ಕನ್ನಡ ಕಂಪ್ಯೂಟರ್ ಪದಕೋಶ ಅವಲೋಕನ ಕಾರ್ಯಗಾರ ಕನ್ನಡ ತಂತ್ರಾಂಶಗಳ ಅನುವಾದದಲ್ಲಿ ಬಳಸಬೇಕಿರುವ ಪದಗಳಲ್ಲಿ ಏಕರೂಪತೆ ಕಾಯ್ದುಕೊಳ್ಳಲು ಉದ್ಧೇಶಿಸಲಾದಂತಹ ಅವಲೋಕನ ಕಾರ್ಯಗಾರವನ್ನು ಜನವರಿ ೨೮ ಹಾಗು ೨೯ ರಂದು FUEL ಪರಿಯೋಜನೆಯ ಅಡಿಯಲ್ಲಿ ಬೆಂಗಳೂರಿನ ಸೆಂಟರ್ ಫಾರ್ ಇಂಟರ್ನೆಟ್ ಆಂಡ್ ಸೊಸೈಟಿಯಲ್ಲಿ (ಸಿಐಎಸ್)...