ಫೆಡೋರಾ ೧೮ ರಲ್ಲಿ ಕನ್ನಡ ಓದಿ ಬರೆ

ಫೆಡೋರ ೧೮ ರ ಆವೃತ್ತಿ ಹೊರಬಿದ್ದಿರುವುದನ್ನು ಕೆಲವು ದಿನಗಳ ಹಿಂದೆ ಓದಿರಬಹುದು. ಅದರ ಲೈವ್‌ಸಿಡಿಯಲ್ಲಿ ಕನ್ನಡವನ್ನು ಓದಲು ಬರೆಯಲು ಸುಲಭ ಸೂತ್ರ ಇಲ್ಲಿದೆ. ಲಾಗಿನ್ ಆದ ನಂತರ, ಸಿಸ್ಟಂ ಸೆಟ್ಟಿಂಗ್‌ನಲ್ಲಿ ‘Regional Language Settings’ ಮೇಲೆ ಕ್ಲಿಕ್ ಮಾಡಿ ಕನ್ನಡವನ್ನು ಸೇರಿಸಿಕೊಂಡರಾಯ್ತು. ಮೊದಲಿನಂತೆ...
ಫೆಡೋರ ೧೬ – ಡೆನಿಸ್ ರಿಚಿಗೆ ಅರ್ಪಿತ

ಫೆಡೋರ ೧೬ – ಡೆನಿಸ್ ರಿಚಿಗೆ ಅರ್ಪಿತ

ರೆಡ್‌ಹ್ಯಾಟ್ ಆಧಾರಿತ ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಸಮುದಾಯದ ಗ್ನು/ಲಿನಕ್ಸ್ ಆವೃತ್ತಿ ಫೆಡೋರ ತನ್ನ ೧೬ನೇ ಅವತರಣಿಕೆಯನ್ನು ಬಿಡುಗಡೆ ಮಾಡಿದೆ. ವರ್ನೆ (Verne) ಎಂಬ ನಾಮಾಂಕಿತಗೊಂಡಿರುವ ಈ ಅವತರಣಿಕೆಯನ್ನು ಯುನಿಕ ಮತ್ತು C ಕಂಪ್ಯೂಟರ್ ಭಾಷೆಯ ಜನಕರಲ್ಲೊಬ್ಬರಾದ ಡೆನಿಸ್ ರಿಚಿ ಗೆ ಸಮರ್ಪಿಸಲಾಗಿದೆ. ಡೆಸ್ಕ್ಟಾಪ್ ಮತ್ತು...
ಫೆಡೋರ ೧೫ – ಗ್ನೋಮ್ ಶಲ್ ನೊಂದಿಗೆ

ಫೆಡೋರ ೧೫ – ಗ್ನೋಮ್ ಶಲ್ ನೊಂದಿಗೆ

ಈ ಮೊದಲೇ ಲಿನಕ್ಸಾಯಣದಲ್ಲಿ ಪ್ರಕಟಿಸಿದಂತೆ ಫೆಡೋರದ ೧೫ನೇ ಆವೃತ್ತಿ ಬಿಡುಗಡೆಗೊಂಡಿದೆ. ಯುನಿಟಿ ೩ಡಿ ಯನ್ನು ಉಬುಂಟು ನೆಚ್ಚಿಕೊಂಡಿದ್ದರೆ, ಫೆಡೋರ ತನ್ನ ಬಳಕೆದಾರರಿಗೆ ಮೋಡಿ ಮಾಡಲು ಗ್ನ್ನೋಮ್ ಶಲ್ (Gnome Shell) ನ ಮೊರೆ ಹೋಗಿದೆ. Watch this video on YouTube ಗ್ನೋಮ್ ೩ — ಫೆಡೋರ ೧೫ ರಲ್ಲಿ ಕಂಡತೆ ಇಂದಿನ...

ಫೆಡೋರ ೧೫ – ತರಲಿದೆ ಡೈನಮಿಕ್ ಫೈರ್‌ವಾಲ್

ಗ್ನು/ಲಿನಕ್ಸ್ ಸುರಕ್ಷತೆಯ ಹಿಂದೆ iptables ಎಂಬ ಸಣ್ಣದೊಂದು ತಂತ್ರಾಂಶದ ಪಾತ್ರ ಬಹಳ ಮಹತ್ವದ್ದು. ನಿಮ್ಮ ಕಂಪ್ಯೂಟರಿನ ನೆಟ್ವರ್ಕ್ ಕಾರ್ಡು ನಿಮ್ಮನ್ನು ಲೋಕದ ಇನ್ಯಾವುದೋ ಕಂಪ್ಯೂಟರನ್ನು ನಿಮ್ಮ ಸಂಪರ್ಕಜಾಲಕ್ಕೆ ತರುವಾಗ ಯಾವ ಸಂದೇಶ ನುಸುಳಬೇಕು, ಯಾವುದು ಬೇಡ, ಕಂಪ್ಯೂಟರಿನ ಯಾವ ಪೋರ್ಟ್ ಎತ್ತಕ್ಕೆ ಸಂದೇಶ ರವಾನಿಸ ಬೇಕು...