ಲಿನಕ್ಸಾಯಣ – ೧೨ – ಬರಹದಲ್ಲಿ ಎನ್ಕೋಡ್ ಮಾಡಿದ ಪುಟ ಓದೋದ್ ಹ್ಯಾಗೆ?
ಕೆಲವು ವೆಬ್ ಸೈಟ್ ಗಳನ್ನ ಬರಹ ಉಪಯೋಗಿಸಿಕೊಂಡು ಸಿದ್ದ ಪಡಿಸಲಾಗಿದೆ. ಉದಾಹರಣೆಗೆ ಕರ್ನಾಟಕದ ಹೊಸ ಪಾಸ್ಪೋರ್ಟ್ ನ ವೆಬ್ಸೈಟ್. ಇದರ ಕನ್ನಡ ಪುಟ ಇಲ್ಲಿದೆ. ಬರಹದಲ್ಲಿ ಎನ್ಕೋಡ್ ಮಾಡಿದ ಈ ಪುಟಗಳನ್ನ ಲಿನಕ್ಸ್ ನಲ್ಲಿ ಓದೋದ್ ಹ್ಯಾಗೆ? ಅದಕ್ಕೆ ಉತ್ತರ ಇಲ್ಲಿದೆ. ಮೊದಲು ಕನ್ಸೋಲಿಗೆ ಹೋಗಿ. ನಿಮ್ಮ ಉಬುಂಟುವಿನಲ್ಲಿ ಟರ್ಮಿನಲ್ ಅನ್ನ...
ಲಿನಕ್ಸಾಯಣ – ೧೧- ಒಪೇರಾ ೯.೫ – ಫಾಂಟ್ ತೊಂದರೆ ಬಿಡಿಸ್ತೀರಾ?
ಒಪೇರಾ ಬ್ರೌಸರ್ ನ ೯.೫ ಆವೃತ್ತಿ ಬಿಡುಗಡೆಯಾಗಿದೆ. ಆದ್ರೆ ಅದರಲ್ಲಿ ಕನ್ನಡದ ಪುಟಗಳು ಇನ್ನೂ “out-of-box” ಕೆಲಸ ಮಾಡ್ತಿಲ್ಲ. ಬ್ರೌಸರ್ ಈಗ ಸಕತ್ತಾಗಿದೆ. ತುಂಬಾ ಲೈಟ್ ಕೂಡ. ಕನ್ನಡ ಬರ್ಲಿಕ್ಕೆ ಶುರು ಮಾಡಿದ್ರೆ ಮತ್ತೂ ಚೆಂದ. ನಾನೂ ಈ ತೊಂದರೆ ಪರಿಹರಿಸ್ಲಿಕ್ಕೆ ಪ್ರಯತ್ನಿಸ್ತಿದ್ದೇನೆ. ನಿಮಗೇನಾದ್ರೂ ಕ್ಲೂ ಸಿಕ್ರೆ ಕಾಮೆಂಟ್...ಲಿನಕ್ಸಾಯಣ -೩- ಬದಲಾವಣೆಯ ಬಯಸಿ
ಮನುಜ ಮತ: ಎಲ್ಲೋ ಹುಡುಕಿದೆ ಇಲ್ಲದ ತಂತ್ರಾಂಶ ಕಣ್ಣಿದ್ದೂ ಕಾಣದ ಕುರುಡನಂತೆ. ಕಂಕುಳಲ್ಲಿಟ್ಟು ಕೊಂಡ್ ಲಿನಕ್ಸ್ ನೀಲ ಕಿಂಡಿಯ ಮದ್ಯೆ ಜೀವ ಸೈದನಂತೆ. ಲಿನಕ್ಸ್,ಯುನಿಕ್ಸ್… ಈ “ನಿಕ್ಸ್”ಗ ಳ ಬಗ್ಗೆ ಮಾತಾಡ್ಲಿಕ್ಕೆ ಶುರು ಮಾಡಿದ್ರೆ, ಏನೋದೊಡ್ಡ ವಿಷಯದ ಬಗ್ಗೆ ಮಾತಾಡ್ತಿದೀನಿ ಅಂದ್ಕೊಳ್ಳೊರು ತುಂಬಾ ಮಂದಿ. ನೀವು ಉಪಯೋಗಿಸಿ ನೋಡಿ...



ನಿಮ್ಮ ಪ್ರತಿಕ್ರಿಯೆಗಳು