ವಿಡಿಯೋ: ಸ್ವತಂತ್ರ ತಂತ್ರಾಂಶದ ಹಾಡು

೧೯೯೧ರ ಬಾರ್ಡಿಕ್ ಸರ್ಕಲ್ (ಒಟ್ಟಿಗೆ ಸೇರಿ ಹಾಡುಗಳನ್ನು ರಚಿಸಿ ಹಾಡುವ ಒಂದು ಕೂಟ) ಒಂದರಲ್ಲಿ ರಿಚರ್ಡ್ ಸ್ಟಾಲ್ಮನ್ ಬಲ್ಗೇರಿಯನ್‌ನ ಸೋಡಿ ಮೊಮ ಜನಪದ ಗೀತೆಯ ತಾಳಕ್ಕೆ ಸರಿಹೊಂದುವಂತೆ ರಚಿಸಿದ ಸ್ವತಂತ್ರ ತಂತ್ರಾಂಶ ಗೀತೆಯನ್ನು ಅವರೇ ಹಾಡಿರುವ ಒಂದು ದೃಶ್ಯ ನಿಮಗಾಗಿ. ಈ ಹಾಡಿನ ಸಾಹಿತ್ಯ ಈ ಕೆಳಕಂಡಂತಿದೆ. Join us now and...
ಪುಸ್ತಕ: ಸ್ವತಂತ್ರ ತಂತ್ರಾಂಶ, ಸ್ವತಂತ್ರ ಸಮಾಜ : ರಿಚರ್ಡ್ ಸ್ಟಾಲ್ಮನ್

ಪುಸ್ತಕ: ಸ್ವತಂತ್ರ ತಂತ್ರಾಂಶ, ಸ್ವತಂತ್ರ ಸಮಾಜ : ರಿಚರ್ಡ್ ಸ್ಟಾಲ್ಮನ್

ಸ್ವತಂತ್ರ ತಂತ್ರಾಂಶ, ಸ್ವತಂತ್ರ ಸಮಾಜದ ಬಗ್ಗೆ ತಿಳಿಯಲಿಚ್ಚಿಸುವವರು ಸ್ವತಂತ್ರ ತಂತ್ರಾಂಶದ ಹರಿಕಾರ ರಿಚರ್ಡ್ ಸ್ಟಾಲ್ಮನ್ ಬರೆದಿರುವ ಪ್ರಬಂಧಗಳನ್ನು ಓದಲೇಬೇಕು. ಗ್ನು ಯೋಜನೆ, ಸ್ವತಂತ್ರ ತಂತ್ರಾಂಶದ ವಿವರಣೆ, ಅದರ ತತ್ವಗಳು, ಪರವಾನಗಿಯಬಗ್ಗೆ, ತಂತ್ರಾಂಶಗಳನ್ನು ಸ್ವತಂತ್ರವಾಗಿ ಅಭಿವೃದ್ದಿಪಡಿಸಿ ಹಂಚುವುದರ ಬಗ್ಗೆ,...
ನಾಸಾದ ಹೊಸ ಓಪನ್‌ಸೋರ್ಸ್ ತಾಣ

ನಾಸಾದ ಹೊಸ ಓಪನ್‌ಸೋರ್ಸ್ ತಾಣ

ನಾಸಾ ಇತ್ತೀಚೆಗೆ code.nasa.gov ಎಂಬ ಹೊಸ ತಾಣವನ್ನು ತಂತ್ರಜ್ಞಾನ ಅಭಿವೃದ್ದಿಗೆ ತೆರೆದಿದೆ. ಇದು ಮುಂದೆ ನಾಸಾದ ಓಪನ್‌ಸೋರ್ಸ್ ತಾಣವಾಗಲಿದೆ. ತಂತ್ರಜ್ಞಾನದ ಅಭಿವೃದ್ದಿಯನ್ನು ಜನಸಮುದಾಯದ ಭಾಗವಹಿಸುವಿಕೆಯ ಮೂಲಕ ಅತಿ ಕಡಿಮೆ ಖರ್ಚಿನಲ್ಲೂ ಹಾಗು ಯಾವುದೇ ಸಂಸ್ಥೆಯ ಹೊರಗಿನ ಹೆಚ್ಚು ಬುದ್ದಿಮತ್ತೆಯ ಅನುಭವಿ ತಜ್ಞರಿಂದ...
೧೨ ವರ್ಷದ ಪೋರ ಅಲೆಕ್ಸ್ ಮಿಲ್ಲರ್ ನ ಕಥೆ

೧೨ ವರ್ಷದ ಪೋರ ಅಲೆಕ್ಸ್ ಮಿಲ್ಲರ್ ನ ಕಥೆ

ಸ್ಕೂಲ್ ಮೆಟ್ಟಿಲೇರುತ್ತ, ಸಣ್ಣ ಪುಟ್ಟ ಲೆಕ್ಕ ಪಾಠಗಳನ್ನು ಕಲಿಯುತ್ತ, ೧೨ನೇ ವರ್ಷದ ಆಸುಪಾಸಿಗೆ ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಕುತೂಹಲ ಬೆಳೆಸಿಕೊಳ್ಳುತ್ತ ಬೆಳೆದ ನನ್ನ, ನಿಮ್ಮಂತಹವರ ಕಥೆ ಹಳೆಯದಾಯಿತು ಬಿಡಿ. ವಿಶ್ವವ್ಯಾಪಿ ತನ್ನ ಚಾಚನ್ನು ಹರಿಸಿರುವ ಕಂಪ್ಯೂಟರು,  ಕೀಲಿಮಣೆಯ ಮೇಲೆಯೇ ಸಂಪರ್ಕವನ್ನು ನೀಡುವ ಇಂಟರ್ನೆಟ್...
ಉಬುಂಟು: ಹಿಂದೆ – ಮುಂದೆ

ಉಬುಂಟು: ಹಿಂದೆ – ಮುಂದೆ

ಇದೇನಿದು ಉಬುಂಟು? ಕಂಪ್ಯೂಟರ್ ಕೊಂಡ ತಕ್ಷಣ ಅದನ್ನು ಕೆಲಸ ಮಾಡ್ಲಿಕ್ಕೆ ಬೇಕಾದ ಮುಖ್ಯ ತಂತ್ರಾಂಶ ಅಥವಾ ಆಪರೇಟಿಂಗ್ ಸಿಸ್ಟಂ ಒಂದು ಬೇಕಲ್ವಾ? ಹಾ! ನಮ್ಮ ಪಕ್ಕದ ಮನೆ ಹುಡುಗ ಇದಾನಲ್ಲ ಅವನನ್ನ ಕೇಳಿದ್ರೆ ಆಯ್ತು ಹಾಕಿ ಕೊಡ್ತಾನೆ ಬಿಡು ಅದಕ್ಕೆಲ್ಲಾ ಯಾಕೆ ತಲೆಕೆಡಿಸಿಕೊಳ್ತೀಯಾ? ಇದು ಮನೆಗೆ ಕಂಪ್ಯೂಟರ್ ತಂದ ಎಲ್ಲರ ನಡುವೆ...