ವಿಡಿಯೋ: ಉಬುಂಟುವಿನಲ್ಲಿ ಕನ್ನಡ ಟೈಪಿಸುವುದು ಹೇಗೆ?

ಸೂಚನೆ: ಲಿನಕ್ಸಾಯಣದಲ್ಲಿ ಲೇಖನದ ಜೊತೆಗೆ ವಿಡಿಯೋ ನೆರವನ್ನು ನೀಡುವ ಒಂದು ಪ್ರಯತ್ನ ಇದಾಗಿದೆ. ಉಬುಂಟುವಿನಲ್ಲಿ ಕನ್ನಡ ಟೈಪಿಸುವಂತಾಗಲು ನಿಮ್ಮ ಸಿಸ್ಟಂ ಸೆಟ್ಟಿಂಗ್ಸ್‌ನ Language Support ನಲ್ಲಿ ಕನ್ನಡವನ್ನು ಸಕ್ರಿಯಗೊಳಿಸಿ. ಇದು ಕನ್ನಡ ಫಾಂಟ್ಸ್ ಇತ್ಯಾದಿಗಳನ್ನು ಇನ್ಸ್ಟಾಲ್ ಮಾಡುತ್ತದೆ. ಇಲ್ಲಿಯೇ ನಿಮಗೆ ಇನ್‌ಪುಟ್...
FUEL – ಕನ್ನಡ ತಾಂತ್ರಿಕ ಪದಕೋಶದ ಏಕೀಕರಣಕ್ಕೊಂದು ಕಾರ್ಯಾಗಾರ

FUEL – ಕನ್ನಡ ತಾಂತ್ರಿಕ ಪದಕೋಶದ ಏಕೀಕರಣಕ್ಕೊಂದು ಕಾರ್ಯಾಗಾರ

ಈಗ್ಗೆ ಸುಮಾರು ೮-೧೦ ವರ್ಷಗಳ ಹಿಂದೆ ಆರಂಭಗೊಂಡ ಉಚಿತ ಹಾಗು ಮುಕ್ತ ತಂತ್ರಾಂಶಗಳ ಕನ್ನಡ ಅನುವಾದವು ಈಗ ಒಂದು ಗಮನಾರ್ಹ ಹಂತಕ್ಕೆ ತಲುಪಿದೆ ಎಂದೇ ಹೇಳಬಹುದು. ಇದರಲ್ಲಿ ತೊಡಗಿಕೊಂಡಿರುವ ಕನ್ನಡ ಸಮುದಾಯದ ಗಾತ್ರ ಬಹಳ ದೊಡ್ಡದಾಗಿರದಿದ್ದರೂ ಸಹ, ತಂತ್ರಾಂಶಗಳ ನಿರ್ದಿಷ್ಟ ಆವೃತ್ತಿಯ ಬಿಡುಗಡೆಯ ಪೂರ್ವದಲ್ಲಿ ಈ ಸಮುದಾಯದಲ್ಲಿ  ಕೊಂಚ...
ಕನ್ನಡ ಓದು/ಬರೆ

ಕನ್ನಡ ಓದು/ಬರೆ

ಉಬುಂಟುವಿನಲ್ಲಿ ಕನ್ನಡ ಓದುವುದು, ಬರೆಯುವುದು ಬಹಳ ಸುಲಭ. ಇತ್ತೀಚಿನ ಉಬುಂಟು ಆವೃತ್ತಿಗಳಲ್ಲಿ ಕನ್ನಡವನ್ನು ಯಾವುದೇ ಕಷ್ಟವಿಲ್ಲದೇ ಓದಬಹುದು. ಅದಕ್ಕೆ ಬೇಕಿರುವ ಕೆಲವು ಫಾಂಟ್ ಗಳು ಉಬುಂಟುವಿನ ಜೊತೆಯಲ್ಲಿಯೇ ಸ್ಥಾಪಿತವಾಗಿರುತ್ತವೆ. ಕನ್ನಡದಲ್ಲಿ ಟೈಪಿಸಲು ಈಗ ಸ್ಕಿಮ್ (SCIM) ಬದಲಿಗೆ ಐ-ಬಸ್ (ibus) ಎಂಬ ತಂತ್ರಾಂಶ...