ನಿಮಗಿದು ತಿಳಿದಿದೆಯೇ?, ವಿಡಿಯೋ
ಲಿನಕ್ಸ್ ಫೌಂಡೇಷನ್ ಲಿನಕ್ಸ್ ಕಲಿಕೆಯನ್ನು ಸುಲಭಗೊಳಿಸಲು ಅನೇಕ ವೆಬ್ಬಿನಾರ್ (Webinar) ಅಂದರೆ ಆನ್ಲೈನ್ ವಿಡಿಯೋ ಸಮ್ಮಿಲನ/ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತದೆ. ಈ ವೆಬ್ಬಿನಾರ್‌ಗಳಲ್ಲಿ ಇತ್ತೀಚೆಗೆ ಎಂಬೆಡೆಡ್ ಲಿನಕ್ಸ್ (Embedded Linux) ಬಗ್ಗೆ ಪರಿಚಯವನ್ನು ನೀಡಲಾಯಿತು. ನಮ್ಮ ದಿನನಿತ್ಯದ ಕೆಲಸಕಾರ್ಯಗಳಿಗೆ ಬಳಸುವ...
ತಂತ್ರಾಂಶಗಳು, ತೊಂದರೆ/ನಿವಾರಣೆ
ಉಬುಂಟು ಯುನಿಟಿ ಡೆಸ್ಕ್‌ಟಾಪ್ ಬಳಸುತ್ತಿದ್ದಲ್ಲಿ, ಅಪ್ಲಿಕೇಷನ್ ಪೋಕಸ್ ಬಹಳ ಕಿರಿಕಿರಿ ಕೊಡುತ್ತದೆ. ಮೆಸೆಂಜರ್ ಅಥವಾ ಇನ್ಯಾವುದೇ ತಂತ್ರಾಂಶದ ಮೇಲೆ ಕ್ಲಿಕ್ ಮಾಡಿದರೆ ಅದು ಲಾಂಚರ್‌ನ ಮಡಿಲಿಗೆ ಸೇರಿಕೊಂಡು ಮತ್ತೆ ಲಾಂಚರ್ ಕ್ಲಿಕ್ ಮಾಡಿ ಅಪ್ಲಿಕೇಷನ್ ಹುಡುಕುವ ಕೆಲಸ ಕೊಡುತ್ತದೆ. ಈ ತೊಂದರೆಯನ್ನು ಅನೇಕ ಬಗೆಗಳಲ್ಲಿ ಸರಿ...
ನಿಮ್ಮ ಪ್ರತಿಕ್ರಿಯೆಗಳು