ನಿಮಗಿದು ತಿಳಿದಿದೆಯೇ?, ಸುದ್ದಿ
ಇದುವರೆಗೂ ಲಂಡನ್, ಚೀನಾ ಇತ್ಯಾದಿಗಳ ಲಿನಕ್ಸ್ ಕಥೆಗಳನ್ನ ಕೇಳಿ ಓದಿದೆವು. ಈಗ ರಷ್ಯಾದ ಸರದಿ. ರಷ್ಯಾ ಸರ್ಕಾರ ಇತ್ತೀಚೆಗೆ ತನ್ನದೇ ಗ್ನು/ಲಿನಕ್ಸ್ ಆಧಾರಿತ ಆಪರೇಟಿಂಗ್ ಸಿಸ್ಟಂ ಅನ್ನು ಹೊಂದುವುದಾಗಿ ತಿಳಿಸಿದೆ. ಇದು ಆಶ್ಚರ್ಯಕರ ಸಂಗತಿಯಾಗಿದ್ದರೂ ನಿಜ. ರಷ್ಯಾದ ಈ ಯೋಜನೆಗೆ ಕಾರಣಗಳನ್ನು ಹುಡುಕುತ್ತಾ ಹೋದರೆ ಮೊದಲಿಗೆ ಬರುವ...
ನಿಮಗಿದು ತಿಳಿದಿದೆಯೇ?, ಸುದ್ದಿ
ಸ್ಕೂಲ್ ಮೆಟ್ಟಿಲೇರುತ್ತ, ಸಣ್ಣ ಪುಟ್ಟ ಲೆಕ್ಕ ಪಾಠಗಳನ್ನು ಕಲಿಯುತ್ತ, ೧೨ನೇ ವರ್ಷದ ಆಸುಪಾಸಿಗೆ ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಕುತೂಹಲ ಬೆಳೆಸಿಕೊಳ್ಳುತ್ತ ಬೆಳೆದ ನನ್ನ, ನಿಮ್ಮಂತಹವರ ಕಥೆ ಹಳೆಯದಾಯಿತು ಬಿಡಿ. ವಿಶ್ವವ್ಯಾಪಿ ತನ್ನ ಚಾಚನ್ನು ಹರಿಸಿರುವ ಕಂಪ್ಯೂಟರು, ಕೀಲಿಮಣೆಯ ಮೇಲೆಯೇ ಸಂಪರ್ಕವನ್ನು ನೀಡುವ ಇಂಟರ್ನೆಟ್...
ನಿಮಗಿದು ತಿಳಿದಿದೆಯೇ?, ಸುದ್ದಿ
ಸೂಪರ್ ಕಂಪ್ಯೂಟರುಗಳು ವಿಶ್ವದ ನಾನಾ ಭಾಗದ ವಿಜ್ಞಾನಿಗಳು ತಮ್ಮದೇ ಆದ ಹಾರ್ಡ್ವೇರ್ ಆರ್ಕಿಟೆಕ್ಚರ್ ಗಳನ್ನು ಬಳಸಿ ತಯಾರಿಸಿದಂತಹವು. ಅತಿವೇಗದ, ಸಂಕೀರ್ಣ, ಕ್ಲಿಕ್ಷ್ಟಕರ ಲೆಕ್ಕಾಚಾರಗಳನ್ನು ಹಾಕಲು ಇವುಗಳ ಬಳಕೆ ವಿಶ್ವದಾದ್ಯಂತ ಆಗುತ್ತಿದೆ. ದೇಶದೇಶಗಳ ನಡುವೆ ಅತಿವೇಗದ ಸೂಪರ್ ಕಂಪ್ಯೂಟರ್ ಗಳನ್ನು ತಯಾರಿಸುವ ಸ್ಪರ್ಧೆ...
ನಿಮಗಿದು ತಿಳಿದಿದೆಯೇ?, ಸುದ್ದಿ
ಲಂಡನ್ ಸ್ಟಾಕ್ ಎಕ್ಸ್ಚೇಂಜ್ (LSE) ಇತ್ತೀಚಿಗೆ ತನ್ನೆಲ್ಲ ವಹಿವಾಟುಗಳನ್ನು ಗ್ನು/ಲಿನಕ್ಸ್ ಸಂಭಂದಿತ ತಂತ್ರಾಂಶಗಳ ಮೇಲೆ ನೆಡೆಸುತ್ತಿರುವುದಾಗ ಹೇಳಿಕೆ ನೀಡಿತ್ತು. ಇದನ್ನು ಯಶಸ್ವಿಯಾಗಿ ಮುನ್ನೆಡೆಸಲು ಹಾಕಿಕೊಂಡಿರುವ ಎಲ್ಲ ಯೋಜನೆಗಳು ಅಂದುಕೊಂಡಂತೆ ನೆಡೆದರೆ ವಿಶ್ವದಲ್ಲೇ ಅತಿವೇಗದ ಶೇರುಮಾರುಕಟ್ಟೆಯನ್ನು ತನ್ನ ತೆಕ್ಕೆಯಲ್ಲಿ...
ನಿಮ್ಮ ಪ್ರತಿಕ್ರಿಯೆಗಳು