ಹವಾಮಾನ ವರದಿ

ಹವಾಮಾನ ವರದಿ

ಉಬುಂಟು ೯.೦೪ ಇನ್ಸ್ಟಾಲ್ ಮಾಡಿಕೊಂಡವರು ಗಡಿಯಾರದೆಡೆಯೊಮ್ಮೆ ಮುಖಮಾಡಿ ನೋಡಿದಿರಾ? ಇಲ್ಲಾ ಅನ್ಕೊಳ್ತೀನಿ. ಅಲ್ಲಿ ಈಗ ನಿಮಗೆ ಹವಾಮಾನ ವರದಿ ಕೂಡ ಸಿಗ್ತಿದೆ.. ಇನ್ನೂ ಬೆಂಗಳೂರು ಇದಕ್ಕೆ ಸೇರ್ಪಡೆಯಾಗಿಲ್ಲ. ನನಗೆ ದೆಹಲಿಯ ಹವಾಮಾನವರದಿ ಸಿಗುತ್ತಿದೆ ಸಧ್ಯಕ್ಕೆ. ಯಾರಾದ್ರೂ ಇದನ್ನ ಕರ್ನಾಟಕದ ಎಲ್ಲ ಭಾಗಗಳಿಗೆ ಲಭ್ಯವಾಗುವಂತೆ ಮಾಡಲು...
ಉಬುಂಟು ೯.೦೪ ನಲ್ಲಿ ಕನ್ನಡ – ಭಾಗ ೩

ಉಬುಂಟು ೯.೦೪ ನಲ್ಲಿ ಕನ್ನಡ – ಭಾಗ ೩

ಈಗ ಕನ್ನಡ ಓದ್ಲಿಕ್ಕೆ, ಬರೀಲಿಕ್ಕೆ ಆಯ್ತು. ಈಗ ಕನ್ನಡದ ಲಾಗಿನ್ ಪೇಜ್  ಹಾಗು ಮೆನು ಇತ್ಯಾದಿಗಳನ್ನು ಕನ್ನಡದಲ್ಲಿ ಕಾಣೋದು ಹ್ಯಾಗೆ? ನೋಡೋಣ್ವಾ? ಮೊದಲ ಲೇಖನದಲ್ಲಿ ಕನ್ನಡ ಭಾಷೆಯ ಸಪೋರ್ಟ್ ಹ್ಯಾಗೆ ಹಾಕಿಕೊಳ್ಳೋದು ಅಂತ ತಿಳಿದುಕೊಂಡಿದ್ದೀವಿ ಅಲ್ವಾ? ನೆನಪಿಗೆ ಬರ್ತಿಲ್ಲಾ ಅಂತಂದ್ರೆ ಈ ಕೆಳಗಿನ ಚಿತ್ರ ನೋಡಿ, ಜ್ಞಾಪಕ ಬರುತ್ತೆ....
ಉಬುಂಟು ೯.೦೪ ನಲ್ಲಿ ಕನ್ನಡ – ಭಾಗ ೨

ಉಬುಂಟು ೯.೦೪ ನಲ್ಲಿ ಕನ್ನಡ – ಭಾಗ ೨

ಕನ್ನಡ ಎನೋ ಸರಿಯಾಗೇ ಬರ್ಲಿಕ್ಕೆ ಶುರು ಮಾಡಿದೆ. ಈಗ ಬರಹದಲ್ಲಿ ಟೈಪ್ ಮಾಡೋ ಹಾಗೆ ಸುಲಭವಾಗಿ ಟೈಪ್ ಮಾಡ್ಲಿಕ್ಕೆ inscript ಮತ್ತು KGP ಲೇಔಟ್ ನಲ್ಲಿ ಆಗ್ತಿಲ್ವಲ್ಲಾ. ಹ್ಯಾಗೆ ಇದನ್ನ ಸರಿ ಮಾಡಿಕೊಳ್ಳೋದು ಅಂತ ಯೋಚಿಸ್ತಿದೀರಾ? ಹಾಗಿದ್ರೆ ಈ ಭಾಗದಲ್ಲಿ ನಿಮ್ಮ ಪ್ರಶ್ನೆಗಳಿಗೆ ಉತ್ತರವಿದೆ. ಮುಂದೆ ಓದಿ. ಬರಹ ಕೀ ಬೋರ್ಡ್ ಲೇಔಟ್...
ಉಬುಂಟು ೯.೦೪ ನಲ್ಲಿ ಕನ್ನಡ -ಭಾಗ ೧

ಉಬುಂಟು ೯.೦೪ ನಲ್ಲಿ ಕನ್ನಡ -ಭಾಗ ೧

ಉಬುಂಟು ಜಾಂಟಿ ಜಾಕ್ಲೋಪ್ (Jaunty Jackalope) 9.04 ಆವೃತ್ತಿ ಇನ್ಸ್ಟಾಲ್ ಮಾಡ್ಕೊಂಡು ನೋಡಿದ್ರಾ? ಅದರ ಬಗ್ಗೆ ಲಿನಕ್ಸಾಯಣದಲ್ಲಿ ಬರೆದಿದ್ದೆ. ಇನ್ಸ್ಟಾಲ್ ಮಾಡ್ಕೊಂಡಿದ್ರೆ ಅದರಲ್ಲಿ ಕೆಲವು ವಿಷಯ ನಿಮ್ಮನ್ನು ಕಾಡಿರಲೇ ಬೇಕು. ಇನ್ಸ್ಟಾಲ್ ಮಾಡ್ಕೊಂಡ್ರೆ ಸಂಪದ ಹ್ಯಾಗೆ ಅದರಲ್ಲಿ ಓದೋದು, ಕಾಮೆಂಟ್ ಹಾಕೋದ್ ಹ್ಯಾಗೆ ಅನ್ನೋದನ್ನ...
ಲಿನಕ್ಸನಲ್ಲಿ ಪ್ರಿಂಟರ್ ಸುಲಭವಾಗಿ ಕೆಲಸ ಮಾಡುತ್ತಾ?

ಲಿನಕ್ಸನಲ್ಲಿ ಪ್ರಿಂಟರ್ ಸುಲಭವಾಗಿ ಕೆಲಸ ಮಾಡುತ್ತಾ?

ಪ್ರಿಂಟರ್ ಗಳನ್ನು ಕಂಪ್ಯೂಟರ್ ಜೊತೆ ಜೋಡಣೆ ಮಾಡಿ, ಅದರಲ್ಲಿ ಒಂದು ಪ್ರಿಂಟ್ ತಗೋಳೋ ಅಷ್ಟರಲ್ಲಿ ಸಾಕು ಸಾಕಾಗಿ ಹೋಗ್ತಿತ್ತು. ಮೊದಲೆಲ್ಲಾ, ಟಿ.ವಿ.ಎಸ್ ಇತರೆ ಪ್ರಿಂಟರ್ ಗಳೊಂದಿಗೆ ಅವುಗಳ ಡ್ರೈವರ್ (Driver Software) ತಂತ್ರಾಂಶ ಸಿಗದೆ, ಗ್ನು/ಲಿನಕ್ಸ್ ನಲ್ಲಿರಲಿ, ವಿಂಡೋಸ್ ನಲ್ಲಿ ಕೂಡ ಹೆಣಗಾಡಿದ್ದಿದೆ. ಈಗ...