ಸಾಮಾನ್ಯ ಜ್ಞಾನ
ಗ್ನೂ ಯೋಜನೆಯನ್ನು ೧೯೮೪ ರಲ್ಲಿ ಯುನಿಕ್ಸ್ ಮಾದರಿಯ ಕಂಪ್ಯೂಟರ್ ತಂತ್ರಾಂಶ ಅಭಿವೃದ್ಧಿಗೊಳಿಸಲು ಪ್ರಾರಂಬಿಸಲಾಯಿತು, ಅದೇ ಸ್ವತಂತ್ರ ತಂತ್ರಾಂಶ. ಗ್ನೂ ಕರ್ನೆಲ್ ಪರಿಪೂರ್ಣವಾಗಿರಲಿಲ್ಲವಾದ ಕಾರಣ ಅದನ್ನು ಲಿನಕ್ಸ್ ಕರ್ನೆಲ್ನೊಂದಿಗೆ ಬಳಸಲಾಯ್ತು. ಗ್ನೂ ಮತ್ತು ಲಿನಕ್ಸ್ ನ ಜೋಡಿಯೇ ಇಂದು ಲಕ್ಷಾಂತರ ಜನ ಬಳಸುತ್ತಿರುವ...
ಸಾಮಾನ್ಯ ಜ್ಞಾನ
ನಿಯೋ ಅನ್ನೊ ನನ್ನ ಪ್ರೆಂಡ್ ಒಬ್ಬ ಇದ್ದಕ್ಕಿದ್ದಂತೆ ಆನ್ಲೈನ್ ಬಂದು ನನಗೆ ಈ ವಿಡಿಯೋದ ಲಿಂಕ್ ಕಳಿಸ್ದ. ಏನಪ್ಪಾ ಇದು, ವಿಂಡೋಸ್ ಬಗ್ಗೆ ಹೇಳ್ತಿದಾನೆ ಅಂತ ಅಂದುಕೊಂಡು ನಾನೂ ನೋಡ್ಲಿಕ್ಕೆ ಕುಳಿತೆ. ನೀವೂ ನೋಡಿ. ನಿಮಗೆ ಅಂತ್ಲೇ ಇಲ್ಲಿ ಅದನ್ನ ಹಾಕಿದ್ದೇನೆ. ಗೊತ್ತಾಯ್ತಲ್ಲ. ವಿಂಡೋಸ್ ಬಳಸಿದ್ರೆ bug ಗಳ ಜೊತೆ, “ಬ್ಲೂ ಸ್ಕ್ರೀನ್...
ಸಾಮಾನ್ಯ ಜ್ಞಾನ
ಗ್ನು/ಲಿನಕ್ಸ್ ಹಬ್ಬಕ್ಕೆ ಮಂಗಳೂರಿಗೆ ಹೊರಟ ದಿನದಿಂದ ಛಲ ಬಿಡದ ತಿವಿಕ್ರಮನಂತೆ ನಾ ಹಿಂದೆ ಬಿದ್ದದ್ದು ಉಬುಂಟುವಿನಲ್ಲಿ ಏರ್ಟೆಲ್ ಜಿ.ಪಿ.ಆರ್.ಎಸ್ ಕನೆಕ್ಷನ್ ಉಪಯೋಗಿಸಿ ತೀರಬೇಕು ಅಂತ. ಅಂತೂ ಇಂತೂ ಕಡೆಗೆ ನನ್ನ Motorola Motoming A1200 ಮೊಬೈಲ್ ಮೂಲಕ Airtel GPRS ಕನೆಕ್ಷನ್ ಬಳಸಿ ಉಬುಂಟು ನಲ್ಲಿ ಇಂಟರ್ನೆಟ್ ಪಡೆಯೋ...
ಸಾಮಾನ್ಯ ಜ್ಞಾನ
ಗ್ನು/ಲಿನಕ್ಸ್ ಹೇಳ್ಕೊಡ್ಬೇಕಾದ್ರೆ, ತಲೆಯಿಂದ ಬುಡದವರೆಗೆ ಎಲ್ಲವನ್ನೂ ಸರಿಯಾಗಿ ಜೋಡಿಸ್ಲಿಕ್ಕೆ ಇತರರಿಗೂ ಸಾಧ್ಯವಾಗುವಂತೆ ಮಾಡ್ಬೇಕು. ಯಾಕೆ ಕಂಪ್ಯೂಟರ್ ಶುರುವಾಗೋದನ್ನ ಬೂಟಿಂಗ್ ಅಂತಾರೆ, ಬಯೋಸ್ ಅಂದ್ರೆ ಏನು? ಅದಾದ ನಂತರ ಸಿಸ್ಟಂನಲ್ಲಿರೋ ಹಾರ್ಡ್ ಡಿಸ್ಕ್ ಹ್ಯಾಗೆ ಕೆಲಸ ಮಾಡತ್ತೆ ಇಂದ, ಮನೇಲೆ ಅನೇಕ ಕೆಲಸಗಳನ್ನ...
ಸಾಮಾನ್ಯ ಜ್ಞಾನ
ವಿಂಡೋಸ್ ನ WMA ಫಲ್ ಇತ್ಯಾದಿಗಳನ್ನ ಗ್ನು/ಲಿನಕ್ಸ್ ನಲ್ಲಿ ಲೈಸೆನ್ಸ್, ಪೇಟೆಂಟುಗಳ ಕಿರಿಕಿರಿಯಿಂದಾಗಿ ಪ್ಲೇ ಮಾಡ್ಲಿಕ್ಕಾಗಲ್ಲ. video/x-asf-unknown or MSS2 ಕೋಡೆಕ್ (Codec)ಗಳಿಲ್ಲ ಎಂಬ error ಮೆಸೇಜ್ ನಿಮಗೆ ಸಾಮಾನ್ಯವಾಗಿ ಕಾಣತ್ತೆ. ಅದಕ್ಕೆ ಉತ್ತರ ಅಂದ್ರೆ MPlayer ಬಳಸೋದು. ಇದು ಸುಲಭವಾಗಿ ಅನೇಕ ಬಗೆಯ ಮೀಡಿಯಾ...
ನಿಮ್ಮ ಪ್ರತಿಕ್ರಿಯೆಗಳು