ಕನ್ನಡ ಪುಸ್ತಕಗಳ ಹುಡುಕಿ ಬನ್ನಿ – ಸಮೂಹ ಸಂಚಯ
ಕನ್ನಡ ಪುಸ್ತಕಗಳನ್ನು ಸುಲಭವಾಗಿ ಇಂಟರ್ನೆಟ್‌ನಲ್ಲಿ ಮತ್ತು ವಿಕಿಪೀಡಿಯದಲ್ಲಿ ಹುಡುಕುವಂತೆ ಮಾಡಲು ಹೊರಟಿರುವ ಸಮೂಹ ಸಂಚಯ – ಓಸ್ಮಾನಿಯ ಯುನಿವರ್ಸಿಟಿಯ ಡಿಜಿಟಲ್ ಲೈಬ್ರರಿಯಲ್ಲಿರುವ ಕನ್ನಡ ಪುಸ್ತಕಗಳ ಹೆಸರು, ಲೇಖಕರು ಹಾಗೂ ಪ್ರಕಾಶಕರ ಹೆಸರನ್ನು ಕಂಗ್ಲೀಷ್‌ನಿಂದ ಕನ್ನಡೀಕರಿಸುತ್ತಿದೆ. ೫೦೦೦ದಷ್ಟು ಪುಟಗಳನ್ನು...ನಿರಂಜನರ ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆ
ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಿರಂಜನರ ಬಹುಪಾಲು ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆಯೆಂದು ಸಿಐಎಸ್-ಎ೨ಕೆಯ ಸಹಯೋಗದೊಂದಿಗೆ ಕನ್ನಡ ವಿಕಿಪೀಡಿಯ ಬಳಗವು ಹಂಚಿಕೊಳ್ಳಲು ಹರ್ಷಿಸುತ್ತದೆ. ನಿರಂಜನ (೧೯೨೪-೧೯೯೨) , ಇದು ಕುಳಕುಂದ ಶಿವರಾವ್ ಅವರ ಲೇಖನಾಮ. ಇವರು ೨೦ನೇ ಶತಮಾನದ ಪ್ರಮುಖ ಲೇಖಕ ಮತ್ತು...



ನಿಮ್ಮ ಪ್ರತಿಕ್ರಿಯೆಗಳು