ಸಾಮಾನ್ಯ ಜ್ಞಾನ
ಗ್ನು/ಲಿನಕ್ಸ್ ಇನ್ಸ್ಟಾಲ್ ಮಾಡಿದ ನಂತರ ಲಿನಕ್ಸ್ ಬೂಟ್ ಲೋಡರ್ GRUB ನಲ್ಲಿ ಡೀಫಾಲ್ಟ್ (Default) ಆಯ್ಕೆಯಾಗಿ ಬಿಡತ್ತೆ. ಇದನ್ನ ಬದಲಿಸೋದ್ಯಾಗೆ ಅಂತ ಸಂಪದ ಸಂವಾದಲ್ಲಿ ನನ್ನ ಮುಂದಿಟ್ಟ ಪ್ರಶ್ನೆಗೆ ಹ್ಯಾಗೆ ಉತ್ತರಿಸೋದು ಅಂತ ಯೋಚಿಸ್ತಿದ್ದೆ. ಯಾಕಂದ್ರೆ ಇದಕ್ಕೆ GRUB ನ ಕಾನ್ಪಿಗರೇಷನ್ ಫೈಲ್ ಎಡಿಟ್ ಮಾಡಬೇಕು. ಒಂದು ಸಣ್ಣ...
ಸಾಮಾನ್ಯ ಜ್ಞಾನ
ನಿಮ್ಮ ಲಿನಕ್ಸ್ ಸಿಸ್ಟಂ ಬೂಟ್ ಆಗದೇ ಇದ್ದಾಗ ನೀವು ರಿಕವರಿ ಮೋಡ್ (RecoveryMode) ಬಳಸ ಬಹುದು. ಇದು ಲಿನಕ್ಸ್ ನ ಕೆಲ ಅವಶ್ಯಕ ಸರ್ವೀಸ್ ಗಳನ್ನ ಪ್ರಾರಂಭಿಸಿ ನಿಮ್ಮನ್ನು ಲಿನಕ್ಸ್ ಕಮ್ಯಾಂಡ್ ಲೈನಿಗೆ ಕೊಂಡೊಯ್ಯುತ್ತದೆ. ಈಗ ನೀವು ಲಿನಕ್ಸ್ ನ root ಯೂಸರ್ ಆಗಿರುತ್ತೀರಿ (ಅಂದರೆ ಲಿನಕ್ಸ್ ನ ಮುಖ್ಯ ಅಡ್ಮಿನ್ ಬಳಕೆದಾರ ಅಥವಾ...
ಸಾಮಾನ್ಯ ಜ್ಞಾನ
ಗ್ನು/ಲಿನಕ್ಸ್ ಬಗ್ಗೆ ನಿಮ್ಮೆಲ್ಲರ ಜೊತೆ ವಿಷಯಗಳನ್ನ ಇದುವರೆಗೂ ಹಂಚಿಕೊಳ್ತಾ ಬರ್ತಿದ್ದೇನೆ. ಅದರ ಜೊತೆ ಗ್ನು/ಲಿನಕ್ಸ್ ಅಂತರಾಳವನ್ನ ಅರಿಯಲು ಸಹಾಯ ಮಾಡಿದ ಕೆಲವು ರಹಸ್ಯಗಳನ್ನೂ ನಿಮ್ಮೊಂದಿಗೆ ಹಂಚಿಕೊಳ್ತಿದ್ದೇನೆ. ಆ ರಹಸ್ಯಗಳಲ್ಲೊಂದು ನಮಗೆ ಲಭ್ಯವಿರುವ ಗ್ನು/ಲಿನಕ್ಸ್ ಮಾಸಪತ್ರಿಕೆಗಳು. ಮೊದಲು ನಿಮಗೆ ಉಚಿತವಾಗಿ ಸಿಗುವ...
ಸಾಮಾನ್ಯ ಜ್ಞಾನ
ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ? ಅಂತ ಹಿಂದೊಮ್ಮೆ ಪ್ರಶ್ನೆ ಕೇಳಿದ್ದೆ ಅದಾದ ನಂತರ ಅದರಲ್ಲಿ ನಿಮಗೆ ಕಂಡು ಬಂದಿರ ಬಹುದಾದ ಸಮಸ್ಯೆಗಳ ಮಳೆ ಹರಿಯ ಬಹುದೆಂದು ಭಾವಿಸಿದ್ದು ತಪ್ಪಾಯಿತು. ಆದ್ರೆ, ನಾನೇ ಓಪನ್ ಆಫೀಸ್ ಬಳಸೋವಾಗ ಸಾಮಾನ್ಯವಾಗಿ ಕಾಣಸಿಗುವ ಸಮಸ್ಯೆಯನ್ನ ನಿಮ್ಮ ಮುಂದೆ ಇಡೋಣ ಅಂತ ಕುಳಿತಿದ್ದೇನೆ. ಓಪನ್...
ಸಾಮಾನ್ಯ ಜ್ಞಾನ
ಹೌದು, ವಿಂಡೋಸ್ ಸರ್ವರ್ಗೆ ಲಿನಕ್ಸ್ ನಿಂದಾನೇ ಕನೆಕ್ಟ್ ಆಗಬಹುಧು. ಟ್ರೈನಿಂಗ್ ಸೆಂಟರ್ಗಳಲ್ಲಿ ವಿಂಡೋಸ್ ಆಪರೇಟಿಂಗ್ ಸಿಸ್ಟಂ ಅನ್ನ ಎಲ್ಲ ಸಿಸ್ಟಂಗಳಲ್ಲಿ ಇನ್ಸ್ಟಾಲ್ ಮಾಡೋದರ ಬದಲು, ಒಂದು ಸರ್ವರ್ನಲ್ಲಿ ಇನ್ಸ್ಟಾಲ್ ಮಾಡಿ, ಇತರೆ ಕ್ಲೈಂಟ್ ಗಳನ್ನ ರಿಮೋಟ್ ಡೆಸ್ಕ್ಟಾಪ್ ನಿಂದ ಸರ್ವರ್ಗೆ ಕನೆಕ್ಟ ಮಾಡೋದು ಅಭ್ಯಾಸ. ನೀವು ಲಿನಕ್ಸ್...
ನಿಮ್ಮ ಪ್ರತಿಕ್ರಿಯೆಗಳು