ನಿಮಗಿದು ತಿಳಿದಿದೆಯೇ?, ನುರಿತ ಬಳಕೆದಾರರಿಗೆ
sudo ಅಥವಾ “su do” ಅಂತ ಕರೆಯಲ್ವಡುವ ಈ ಕಮ್ಯಾಂಡ್ ಯಾಕೆ? ನಾನು ಹಿಂದೆ ಬರೆದ ಕೆಲವು ಲೇಖನಗಳಲ್ಲಿ ಇದನ್ನ ಉಪಯೋಗಿಸಿದ್ದೇನೆ. ಏನ್ ಮಾಡುತ್ತೆ ಇದು? su (ಸೂಪರ್ ಯೂಸರ್/ಮುಖ ಕಾರ್ಯ ನಿರ್ವಾಹಕ) ಯಾವ ಕೆಲಸಗಳನ್ನ ಲಿನಕ್ಸ್ ನಲ್ಲಿ ಮಾಡ ಬಹುದೋ ಅದನ್ನ ಎಲ್ಲರೂ ಮಾಡ್ಲಿಕ್ಕೆ ಸಾಧ್ಯವಿಲ್ಲ. su ಅನ್ನೋ ಕಮ್ಯಾಂಡ್, ಲಿನಕ್ಸ್ ನಲ್ಲಿರೋ...
ನಿಮಗಿದು ತಿಳಿದಿದೆಯೇ?, ಸಾಮಾನ್ಯ ಪ್ರಶ್ನೆಗಳು
ಇದರಲ್ಲಿ ಯಾವುದಾದರೂ ಒಂದನ್ನು ಬಳಸಿದರೆ ಒಳಿತು. iBus, SCIM ಗಿಂತ ಸಮರ್ಥವಾಗಿ ಕಾರ್ಯನಿರ್ವಹಿಸುವುದರಿಂದ ಇದನ್ನು ಈಗ ಉಬುಂಟುವಿನಲ್ಲಿ ಹೆಚ್ಚಾಗಿ...
ನಿಮಗಿದು ತಿಳಿದಿದೆಯೇ?, ಸಾಮಾನ್ಯ ಜ್ಞಾನ
ಉಬುಂಟುವಿನಲ್ಲಿ ಕನ್ನಡ ಓದುವುದು, ಬರೆಯುವುದು ಬಹಳ ಸುಲಭ. ಇತ್ತೀಚಿನ ಉಬುಂಟು ಆವೃತ್ತಿಗಳಲ್ಲಿ ಕನ್ನಡವನ್ನು ಯಾವುದೇ ಕಷ್ಟವಿಲ್ಲದೇ ಓದಬಹುದು. ಅದಕ್ಕೆ ಬೇಕಿರುವ ಕೆಲವು ಫಾಂಟ್ ಗಳು ಉಬುಂಟುವಿನ ಜೊತೆಯಲ್ಲಿಯೇ ಸ್ಥಾಪಿತವಾಗಿರುತ್ತವೆ. ಕನ್ನಡದಲ್ಲಿ ಟೈಪಿಸಲು ಈಗ ಸ್ಕಿಮ್ (SCIM) ಬದಲಿಗೆ ಐ-ಬಸ್ (ibus) ಎಂಬ ತಂತ್ರಾಂಶ...
ನಿಮಗಿದು ತಿಳಿದಿದೆಯೇ?, ಪುಸ್ತಕಗಳು
ಉಬುಂಟು ೧೦.೦೪ ಉಪಯೋಗಿಸಲಿಕ್ಕೆ ಶುರುಮಾಡಿದ್ದೀರಾ? ಅಥವಾ ಇನ್ನೂ ನಿಮ್ಮ ತಲೆಯಲ್ಲಿ ಅನೇಕ ಪ್ರಶ್ನೆಗಳಿವೆಯೇ? ಹಾ! ನಿಮಗಾಗಿಯೇ ಇಲ್ಲಿದೆ ನೋಡಿ ಉಬುಂಟು ೧೦.೦೪ ಮ್ಯಾನುಅಲ್. ಕ್ರಿಯೇಟೀವ್ ಕಾಮನ್ಸ್ ಲೈಸನ್ಸ್ ನಡಿಯಲ್ಲಿ ಉಚಿತವಾಗಿ ದೊರೆಯುವ ಈ ಕೈಪಿಡಿ ನಿಮಗೆ ಉಬುಂಟು ಉಪಯೋಗಿಸುವುದರ ಬಗ್ಗೆ ಅನೇಕ ಮಾಹಿತಿಗಳನ್ನು ಹೊತ್ತು ತಂದಿದೆ....
ತಂತ್ರಾಂಶಗಳು, ನಿಮಗಿದು ತಿಳಿದಿದೆಯೇ?
ಗ್ನು/ಲಿನಕ್ಸ್ ಬಳಸುವವರಿಗೆ, ಕಮ್ಯಾಂಡ್ ಪ್ರಾಂಪ್ಟ್ ನಲ್ಲಿ ಕೆಲಸ ಮಾಡೋದಂದ್ರೆ ಅಚ್ಚುಮೆಚ್ಚು.. ಸ್ವಲ್ಪ ಪರಿಶ್ರಮದಲ್ಲೇ ತುಂಬಾ ಕೆಲ್ಸ ಮಾಡ್ಬೋದು ನೋಡಿ. ಅದಕ್ಕೆ. ಗೂಗಲ್ ನ ಸೇವೆ ಬಳಸುವ ಅನೇಕ ಗ್ನು/ಲಿನಕ್ಸ್ ಬಳಕೆದಾರರಿಗೆ ಸಿಹಿ ಸುದ್ದಿ. ಗೂಗಲ್ ಬ್ಲಾಗರ್, ಕ್ಯಾಲೆಂಡರ್, ಅಡ್ರೆಸ್ ಬುಕ್, ಪಿಕಾಸ, ಯೂಟ್ಯೂಬ್ ಇತ್ಯಾದಿ...
ನಿಮ್ಮ ಪ್ರತಿಕ್ರಿಯೆಗಳು